ಕಾರ್ಕಳ ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆ ಬಿಡುಗಡೆ
ಕಾರ್ಕಳ: ಐತಿಹಾಸಿಕ ಕಾರ್ಕಳ ಆನೆಕೆರೆ ಬಸದಿಯ ಪಂಚಲ್ಯಾಣ ಮಹೋತ್ಸವವು ಜ. 18 ರಿಂದ 22ರವರೆಗೆ ನಡೆಯಲಿದ್ದು, ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆಯನ್ನು ಕಾರ್ಕಳ ದಾನಶಾಲೆ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟರಕ ಮಹಾಸ್ವಾಮೀಜಿಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರ…
