ಕುಂಭಮೇಳವನ್ನು ‘ನಿಷ್ಪ್ರಯೋಜಕ’ ಎಂದು ಹೀಯಾಳಿಸಿದ ಲಾಲು ಪ್ರಸಾದ ಯಾದವ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ- ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ಉಡುಪಿ: 144 ವರ್ಷಗಳಲ್ಲಿ ಒಮ್ಮೆ ಬರುವ ಮಹಾಕುಂಭ ಮೇಳಕ್ಕೆ ಭಾರತದ 50 ಕೋಟಿಗೂ ಹೆಚ್ಚು ಹಿಂದೂ ಭಕ್ತರು ಮತ್ತು 50 ಕ್ಕೂ ಹೆಚ್ಚು ದೇಶಗಳ ಲಕ್ಷಾಂತರ ವಿದೇಶಿಗರು ಹೆಚ್ಚಿನ ಭಕ್ತಿಯಿಂದ ಬರುತ್ತಿದ್ದಾರೆ . ಪ್ರಪಂಚದಾದ್ಯAತದ ವಿಜ್ಞಾನಿಗಳು, ವಿದ್ವಾಂಸರು ಮತ್ತು ಚಿಂತಕರು ಮಹಾಕುಂಭದ…