ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ಲಕ್ಷದೀಪೋತ್ಸವ
ಹೆಬ್ರಿ, ನ.08: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಶನಿವಾರ ಮಧ್ಯಾಹ್ನ ಶ್ರೀ ಗೋಪಾಲಕೃಷ್ಣ ದೇವರ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮೂಲಕ ಧಾತ್ರಿ ಕಟ್ಟೆಗೆ ಹೋಗಿ, ಸೀಯಳಾಭಿಷೇಕ,…
