Category: ಧಾರ್ಮಿಕ

ಗಣಪತಿಗೆ ತುಳಸಿ ವರ್ಜ್ಯ,ಗರಿಕೆ ಶ್ರೇಷ್ಠ ಏಕೆ ಎನ್ನುವುದರ ಕುರಿತು ಪೌರಾಣಿಕ ಹಿನ್ನೆಲೆ

✍️ ಪ್ರಜ್ವಲಾ ಶೆಣೈ,ಕಾರ್ಕಳ ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ. ಅದರಲ್ಲೂ ಗಣಪತಿ ಹಬ್ಬ ಎಂದರೆ ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಇಷ್ಟ. ಗಣೇಶ, ವಿಘ್ನೇಶ, ವಿನಾಯಕ, ಏಕದಂತ, ಲಂಬೋದರ, ಬಾಲಚಂದ್ರ ಗಜಾನನ , ಗಜವದನ ,ವಿದ್ಯಾಪತಿ,…

ಗಣೇಶ ಚತುರ್ಥಿಯ ಮೆರವಣಿಗೆಯ ವೇಳೆ ದೈವಾರಾಧನೆಯ ಟ್ಯಾಬ್ಲೋಗಳನ್ನು ನಿಷೇಧಿಸಿ: ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಮನವಿ

ಮಂಗಳೂರು : ಗಣೇಶ ಚತುರ್ಥಿಯ ಅಂಗವಾಗಿ ನಡೆಯುವ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಸ್ಥಬ್ಧಚಿತ್ರ/ಟ್ಯಾಬ್ಲೋಗಳನ್ನು ನಿಷೇಧಿಸಲು ಸಂಘಟನೆಯ ಮೂಲಕ ಕರೆ ನೀಡಬೇಕು ಎಂದು ಕದ್ರಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲದಲ್ಲಿ ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಹಿಂದೂ…

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶ್ರೀ ಕೃಷ್ಣ ಲೀಲೋತ್ಸವ

ಹೆಬ್ರಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 21ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವವು ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಸಭಾಂಗಣದಲ್ಲಿ, ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಹೂವಿನ ಪೂಜೆ,…

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುನಿಯಾಲು ಗೋಪಾಲಕೃಷ್ಣ ದೇವರಿಗೆ ಸಹಸ್ರ ತುಳಸಿದಳ ಅರ್ಚನೆ

ಹೆಬ್ರಿ: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ಗೋಪಾಲಕೃಷ್ಣ ದೇವರಿಗೆ ಸಹಸ್ರ ತುಳಸಿದಳ ಅರ್ಚನೆಯು ಜಿಎಸ್’ಬಿ ಸಮಾಜ ಬಾಂಧವರಿಂದ ನಡೆಯಿತು ‌ ವೇದಮೂರ್ತಿ ವಾಮನ್ ಭಟ್ ಇವರು ಪೂಜಾವಿಧಿವಿಧಾನಗಳನ್ನು ನೆರವೇರಿಸಿ ಕವೀಶ್ ಭಟ್ ಹರಿಖಂಡಿಗೆ ಇವರು…

ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ಉಡುಪಿಯಲ್ಲಿ ಸಂಭ್ರಮದ ಶ್ರೀಕೃಷ್ಣಲೀಲೋತ್ಸವ, ಮೊಸರುಕುಡಿಕೆ ಉತ್ಸವ

ಉಡುಪಿ: ರಾಜ್ಯಾದ್ಯಂತ ಇಂದು ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ ಉಡುಪಿಯಲ್ಲಿ ಇಂದು ಸಂಭ್ರಮದ ಶ್ರೀ ಕೃಷ್ಣಾಷ್ಟಮಿ ಮತ್ತು ನಾಳೆ ವೈಭವದ ಶ್ರೀ ಕೃಷ್ಣಲೀಲೋತ್ಸವ, ಮೊಸರುಕುಡಿಕೆ ಹಬ್ಬಗಳು ನಡೆಯಲಿದೆ. ಈ ಎರಡು ದಿನಗಳ ಹಬ್ಬಕ್ಕಾಗಿ ಉಡುಪಿಯಲ್ಲಿ ವಾರದಿಂದಲೇ…

ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಹಲವೆಡೆ ಸಡಗರ ಸಂಭ್ರಮದ ವರಮಹಾಲಕ್ಷ್ಮೀ ಪೂಜೆ

ಮುನಿಯಾಲು ಜಿ. ಎಸ್. ಬಿ. ಮಹಿಳಾ ಮಂಡಳಿ ವತಿಯಿಂದ 34 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಹೆಬ್ರಿ: ಮುನಿಯಾಲು ಜಿ. ಎಸ್. ಬಿ. ಮಹಿಳಾ ಮಂಡಳಿ ವತಿಯಿಂದ 34 ನೇ ವರ್ಷದ ವರಮಹಾಲಕ್ಷ್ಮಿ ವ್ರತವು ಮುನಿಯಾಲು ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ…

ಸರ್ವರಿಗೂ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಕರಾವಳಿ ನ್ಯೂಸ್ ಡೆಸ್ಕ್: ಇಂದು ವರಮಹಾಲಕ್ಷ್ಮೀ ಹಬ್ಬ. ಶ್ರಾವಣ ಮಾಸದ ಶುಕ್ಲ ಪಕ್ಷದ ಮೊದಲ ಶುಕ್ರವಾರ ನಾವು ಈ ಹಬ್ಬ ಆಚರಿಸುತ್ತೇವೆ. ಶ್ರಾವಣ ಹುಣ್ಣಿಮೆಗೂ ಮೊದಲು ಬರುವ ಶುಕ್ರವಾರ ಎಂದರೂ ಸರಿಯೇ. ಶ್ರಾವಣ ಶುಕ್ಲ ಪೂರ್ಣಿಮೆ ದಿವಸ ಶುಕ್ರ ಗ್ರಹವು ಪೂರ್ವದಲ್ಲಿ…

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ಅದ್ಯಕರಾಗಿ ಸುರೇಶ್ ದೇವಾಡಿಗ ಪುನರಾಯ್ಕೆ

ಕಾರ್ಕಳ. ಅ 11: ಕಾರ್ಕಳ ಬಸ್ಸ್ ಸ್ಟ್ಯಾಂಡ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಿ. ಕಾರ್ಕಳ ಇದರ 17ನೇ ವರ್ಷದ ಗಣೇಶೋತ್ಸವ ಸಮಿತಿಯ ಅದ್ಯಕ್ಷರಾಗಿ ಸುರೇಶ್ ದೇವಾಡಿಗ ಪುನರಾಯ್ಕೆಯಾಗಿದ್ದಾರೆ. ಶ್ರೀ ರಾಧಾಕೃಷ್ಣ ಸಭಾ ಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷ ಶುಭದರಾವ್ ಇವರ ಅದ್ಯಕ್ಷತೆಯಲ್ಲಿ…

ಆ.15 ರಿಂದ ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ: ಭಕ್ತಾದಿಗಳಿಗೆ ಭಾರತೀಯ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ…

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ ಡಿಸಿಎಂ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ

ಧರ್ಮಸ್ಥಳ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು,ಶನಿವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ…