ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ; ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಎ 17ರಂದು ನಡೆಯಿತು. ವೇ.ಮೂ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ ರಥೋತ್ಸವವು ಅತ್ಯಂತ ವಿಜೃಂಭಣೆಯಿAದ ನಡೆಯಿತು. ಬುಧವಾರ ಬೆಳಗ್ಗೆ ಕಲಶಾಭಿಷೇಕ, ರಥ ಸಂಪ್ರೋಕ್ಷಣೆ, ಮಹಾಪೂಜೆಯ ಬಳಿಕ ರಥಾಹೋಹಣ, ಸಂಜೆ 7ರಿಂದ…