ಮಹಾರಾಷ್ಟ್ರದ ಥಾಣೆ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಕನಿಷ್ಟ 6 ಮಂದಿ ಸಾವು, 25ಕ್ಕೂ ಅಧಿಕ ಜನರಿಗೆ ಗಾಯ
ಮಹಾರಾಷ್ಟ್ರ: ಮುಂಬಯಿನ ಥಾಣೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಭೀಕರ ಸ್ಪೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಕನಿಷ್ಠ 6 ಜನರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ಸಮೀಪದ ಥಾಣೆಯ ಡೊಂಬಿವಿಲಿಯಲ್ಲಿನ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ…
