Category: ಕೃಷಿ

ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಪರಿಹಾರ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕಳೆದ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಪರಿಹಾರವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಶುಕ್ರವಾರ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು…

ಕಾರ್ಕಳ: ಅಡಿಕೆ ಎಲೆಚುಕ್ಕಿ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಕಾರ್ಕಳ: ತೋಟಗಾರಿಕಾ ರೈತ ಉತ್ಪಾದಕ ಸಂಘ ಕಾರ್ಕಳ ಹಾಗೂ ಕಾರ್ಕಳ ತೋಟಗಾರಿಕಾ ಇಲಾಖೆಯ ವತಿಯಿಂದ ಅಡಿಕೆ ಎಲೆಚುಕ್ಕಿ ರೋಗ ಕುರಿತ ಮಾಹಿತಿ ಕಾರ್ಯಾಗಾರವು ಕಾರ್ಕಳ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ತೋಟಗಾರಿಕಾ ರೈತ ಉತ್ಪಾದಕ ಸಂಘದ ಅಧ್ಯಕ್ಷ ಅಂತೋನಿ ಡಿಸೋಜಾ…

ಕಾರ್ಕಳ: ಜ.5 ರಂದು ಅಡಿಕೆ ಎಲೆಚುಕ್ಕಿ ರೋಗದ ಕುರಿತು ವಿಚಾರ ಸಂಕಿರಣ

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಬಹುಮುಖ್ಯ ಸಮಸ್ಯೆಯಾದ ಅಡಿಕೆ ಎಲೆ ಚುಕ್ಕಿ ರೋಗದ ಕುರಿತ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನವರಿ 5ರಂದು ಕಾರ್ಕಳ ತೋಟಗಾರಿಕಾ ಇಲಾಖೆ ಹಾಗೂ ಕಾರ್ಕಳ ರೈತರ ಉತ್ಪಾದಕ ಕಂಪನಿ ಸಹಯೋಗದಲ್ಲಿ ಎಪಿಎಂಸಿ ಆವರಣದಲ್ಲಿ…

ಸಾಣೂರಿನಲ್ಲಿ ಮಿಶ್ರತಳಿ ಕರು ಮತ್ತು ಹಸು ಪ್ರದರ್ಶನ ಸ್ಪರ್ಧೆ:ವೈಜ್ಞಾನಿಕ ಹೈನುಗಾರಿಕೆಯಿಂದ ಕೃಷಿಯಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ.ರೆಡ್ಡಪ್ಪ

ಕಾರ್ಕಳ: ಗೋವು ಸಂಪತ್ತು ದೇಶದ ಶ್ರೇಷ್ಠ ಸಂಪತ್ತು, ಕರುಸಾಕಾಣಿಕೆ ಮತ್ತು ಹಸುಗಳ ಪೋಷಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಿದಾಗ ಕೃಷಿಯ ಜೊತೆಗೆ ಹೈನುಗಾರಿಕೆಯಲ್ಲಿಯೂ ಯಶಸ್ಸನ್ನು ಕಾಣಲು ಸಾಧ್ಯ ಎಂದು ಪಶು ಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರೆಡ್ಡಪ್ಪ ಅಭಿಪ್ರಾಯಪಟ್ಟರು…

ದರ ಹೆಚ್ಚಳಕ್ಕೆ ಸರ್ಕಾರದ ಮುಂದೆ ಹಾಲು ಒಕ್ಕೂಟದಿಂದ ಪ್ರಸ್ತಾವನೆ: ನಂದಿನಿ ಹಾಲಿನ ಬೆಲೆ ಶೀಘ್ರದಲ್ಲೇ ಹೆಚ್ಚಳ ಸಾಧ್ಯತೆ?

ಬೆಂಗಳೂರು:ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲೇ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬದಿದೆ. ಈ ಕುರಿತು ಪಶುಸಂಗೋಪನೆ ಸಚಿವ ವೆಂಕಟೇಶ್‌ ಅವರು ಪ್ರತಿಕ್ರಿಯೆ ನೀಡಿ, ಹಾಲು ಒಕ್ಕೂಟಗಳು…

ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ವತಿಯಿಂದ ದೀಪಾವಳಿ ಪ್ರಯುಕ್ತ ಸಾಮೂಹಿಕ ಗೋಪೂಜೆ ಸಹಿತ ಸರಣಿ ಕಾರ್ಯಕ್ರಮ

ಉಡುಪಿ: ರಾಜ್ಯ ಸಹಕಾರ ಭಾರತಿ ಹಾಲು ಪ್ರಕೋಷ್ಟದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ಗೋವಿಗಾಗಿ ಮೇವು,ಗೋ ಸೇವಾ ಅಭಿಯಾನ ಮುಂತಾದ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಹಾಲು ಉತ್ಪಾದಕರ ಸಂಘಗಳ ಆವರಣದಲ್ಲಿ “ಸಾಮೂಹಿಕ ಗೋಪೂಜೆ” , “ಗೋ ಸೇವಾ…

ಸ್ಥಗಿತಗೊಂಡಿದ್ದ ಪಶುಭಾಗ್ಯ ಯೋಜನೆ ಶೀಘ್ರವೇ ಮರುಜಾರಿ: ಸಚಿವ ಕೆ.ವೆಂಕಟೇಶ್

ಮೈಸೂರು:ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಪಶು ಭಾಗ್ಯ ಯೋಜನೆಯನ್ನು ಮುಂದಿನ ವರ್ಷದಿಂದಲೇ ಮರುಜಾರಿಗೊಳಿಸಲಾಗುವುದೆಂದು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, 2013ರಲ್ಲಿ ಸಿದ್ಧರಾಮಯ್ಯ ಸರ್ಕಾರ ಜಾರಿ ಮಾಡಿದ್ಧ ಪಶುಭಾಗ್ಯ…

ಹೈನುಗಾರರೇ ಎಚ್ಚರದಿಂದಿರಿ! ರಾಜ್ಯಕ್ಕೆ ಕಾಲಿಟ್ಟಿದೆ ಒಟೈಟಿಸ್ ಮಾರಕ ಕಾಯಿಲೆ

ಬೆಂಗಳೂರು: ಈ ಹಿಂದಿನ ಸಾಲಿನಲ್ಲಿ ರಾಜ್ಯವ್ಯಾಪಿ ರಾಸುಗಳಲ್ಲಿ ಕಾಣಿಸಿಕೊಂಡಿದ್ದ ಚರ್ಮಗಂಟು ರೋಗದಿಂದ ಕಂಗಾಲಾಗಿದ್ದ ಹೈನುಗಾರರಿಗೆ ಇದೀಗ ಮತ್ತೊಂದು ಭಯಾನಕ ಖಾಯಿಲೆ ಬರಸಿಡಿಲಿನಂತೆ ಬಂದರೆಗಿದ್ದು, ಒಟೈಟಿಸ್ ಎನ್ನುವ ಖಾಯಿಲೆ ರಾಜ್ಯಕ್ಕೆ ಕಾಲಿಟ್ಟಿದ್ದು ಹೈನುಗಾರರಲ್ಲಿ ಆಂತಕ ಮನೆ ಮಾಡಿದೆ. ತಮಿಳುನಾಡು ರಾಜ್ಯದ ಹಲವು ಭಾಗದಲ್ಲಿ…

ಕಾರ್ಕಳ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭ: ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ಶ್ರೀನಿವಾಸ್ ಬಿ.ವಿ ಮಾಹಿತಿ

ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರಾದ ಶ್ರೀನಿವಾಸ್…

ಬಿಸಿಸಿಐ ಹಿರಿಯರ ಆಯ್ಕೆ ಸಮಿತಿಗೆ ಮುಖ್ಯಸ್ಥರಾಗಿ ಅಜಿತ್ ಅಗರ್ಕರ್ ನೇಮಕ

ನವದೆಹಲಿ :ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ಮುಖ್ಯಸ್ಥ ಹುದ್ದೆಗೆ ಟೀಮ್ ಇಂಡಿಯಾ ಮಾಜಿ ಆಲ್ ರೌಂಡರ್ ಅಜಿತ್ ಅಗರ್ಕರ್ ನೇಮಕಗೊಂಡಿದ್ದಾರೆ. ಸುಲಕ್ಷಣ ನಾಯಕ್ ಅಶೋಕ್ ಮೆಲ್ಹೋತ್ರ ಹಾಗೂ ಜತಿನ್ ಪರಂಜಾಪೆ ಅವರನ್ನ ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು…