ಕಾರ್ಕಳ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭ
ಕಾರ್ಕಳ:ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮಾಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ ಪುರಸಭಾ ವ್ಯಾಪ್ತಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ವಿಮಾ ಸೌಲಭ್ಯ ದೊರಕಲಿದೆ. ಪ್ರತೀ…
