ದರ ಹೆಚ್ಚಳಕ್ಕೆ ಸರ್ಕಾರದ ಮುಂದೆ ಹಾಲು ಒಕ್ಕೂಟದಿಂದ ಪ್ರಸ್ತಾವನೆ: ನಂದಿನಿ ಹಾಲಿನ ಬೆಲೆ ಶೀಘ್ರದಲ್ಲೇ ಹೆಚ್ಚಳ ಸಾಧ್ಯತೆ?
ಬೆಂಗಳೂರು:ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲೇ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬದಿದೆ. ಈ ಕುರಿತು ಪಶುಸಂಗೋಪನೆ ಸಚಿವ ವೆಂಕಟೇಶ್ ಅವರು ಪ್ರತಿಕ್ರಿಯೆ ನೀಡಿ, ಹಾಲು ಒಕ್ಕೂಟಗಳು…
