ಸಹಕಾರ ಭಾರತಿ ಕುಂದಾಪುರ ತಾಲೂಕು ಅಭ್ಯಾಸ ವರ್ಗ: ಸಹಕಾರಿ ಕ್ಷೇತ್ರದಲ್ಲಿ ಪರಸ್ಪರ ವಿಶ್ವಾಸ ವೃದ್ಧಿಯಾಗಲಿ : ಕಿಶೋರ್ ಕುಮಾರ್ ಕೊಡ್ಗಿ
ಕುಂದಾಪುರ:ಸಹಕಾರ ಭಾರತಿ ಅಭ್ಯಾಸ ವರ್ಗವು ಸಹಕಾರಿ ಸಂಘಗಳ ಹೊಸ ಕಾಯ್ದೆ ಕಾನೂನುಗಳ ಪರಿಜ್ಞಾನವನ್ನು ಮೂಡಿಸಿಕೊಳ್ಳಲು ಮತ್ತು ಸಹಕಾರಿ ಜ್ಞಾನವನ್ನು ಪಸರಿಸಿ ಪರಸ್ಪರ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು. ಅವರು ಮಾ 19…
