ರಾಜ್ಯಾದ್ಯಂತ ಅ.17ರಂದು ತೆರೆಗೆ ಬರಲಿದೆ ‘ಟೈಮ್ ಪಾಸ್’ ಕನ್ನಡ ಚಲನಚಿತ್ರ
ಮಂಗಳೂರು, ಅ.13: ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಚಲನಚಿತ್ರ ‘ಟೈಮ್ ಪಾಸ್’ ಅ.17ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಚೇತನ್ ಜೋಡಿದಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟೈಮ್ ಪಾಸ್ ಚಿತ್ರದ ಟ್ರೇಸರ್ ಮತ್ತು…