Category: ಕಲೆ-ಸಾಹಿತ್ಯ- ಯಕ್ಷಗಾನ

ನಿಟ್ಟೆ ಕಾಲೇಜಿನಲ್ಲಿ ‘ಯಕ್ಷಗವಿಷ್ಟಿ’ ಯಕ್ಷಗಾನ ಸ್ಪರ್ಧೆ

ಕಾರ್ಕಳ: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಅದರ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಇದೇ ಮೊದಲ ಬಾರಿಗೆ ಅಂತರ್ ಕಾಲೇಜು ಆಹ್ವಾನಿತ ತಂಡಗಳ ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯನ್ನು ನ.25 ರಂದು ಹಮ್ಮಿಕೊಂಡಿತ್ತು. ನಿಟ್ಟೆ ಶಿಕ್ಷಣ ಸಂಸ್ಥೆಯ…

ವಾಮಂಜೂರು: ದಿ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಯವರ ಸ್ಮರಣಾರ್ಥ ಅಂಗವಾಗಿ ಕಲೋತ್ಸವ ಕಾರ್ಯಕ್ರಮ: ಪ್ರಥಮ ಬಹುಮಾನ ಪಡೆದ ಕಾರ್ಕಳ ವಿಜೇತ ವಿಶೇಷ ಶಾಲೆ

ಕಾರ್ಕಳ:ದಕ್ಷಿಣ ಕನ್ನಡ ‌ಜಿಲ್ಲೆಯ ವಾಮಂಜೂರಿನಲ್ಲಿ ದಿ.ಮಾತೃಶ್ರೀ ರತ್ನಮ್ಮ ಹೆಗ್ಗಡೆ ಯವರ ಸ್ಮರಣಾರ್ಥ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗಾಗಿ ನಡೆದ ಉಡುಪಿ ಮತ್ತು ದ.ಕ ಜಿಲ್ಲಾ ಮಟ್ಟದ ಕಲೋತ್ಸವ ಕಾರ್ಯಕ್ರಮದಲ್ಲಿ ಕಾರ್ಕಳದ ವಿಜೇತ ವಿಶೇಷ ಶಾಲಾ ಮಕ್ಕಳು ಪ್ರಶಸ್ತಿ ಗಳಿಸಿದ್ದಾರೆ. ಒಟ್ಟು 3 ವಿಭಾಗಗಳಲ್ಲಿ…

ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ ಅಕ್ಕಮಹಾದೇವಿ: ಡಾ.ಜ್ಯೋತಿ ರೈ ಅಭಿಮತ

ಕಾರ್ಕಳ : ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಪತಿ ಕೌಶಿಕನನ್ನು ಮತ್ತು ಸಕಲ ಸೌಭಾಗ್ಯಗಳನ್ನು ತಿರಸ್ಕರಿಸಿ ಏಕಾಂಗಿಯಾಗಿ ಆಧ್ಯಾತ್ಮದ ಹಾದಿಯಲ್ಲಿ ನಡೆದ ಅಕ್ಕಮಹಾದೇವಿಯ ದಿಟ್ಟತನ ಎಲ್ಲರಿಗೂ ಪ್ರೇರಣಾದಾಯಿಯಾಗಿದೆ. ಅಲ್ಲಮಪ್ರಭುಗಳು ಹೇಳುವಂತೆ ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ ಅಕ್ಕಮಹಾದೇವಿಯನ್ನು ಅನುಭವ ಮಂಟಪದಲ್ಲಿ ಪರೀಕ್ಷೆಗೆ…

ಇಂದು (ನ.25) ಯಕ್ಷ ಸಾಹಿತಿ, ಶಿಕ್ಷಕ ಪಿ. ವಿ. ಆನಂದರವರಿಗೆ ಯಕ್ಷ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಕುಂದಾಪುರ :ಖ್ಯಾತ ಯಕ್ಷ ಸಾಹಿತಿ,ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ , ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ, 51 ಛಂದೊಬದ್ದ ಉತ್ತಮ ಗುಣಮಟ್ಟದ ಸಾಹಿತ್ಯವನ್ನೊಳಗೊಂಡ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ ಪಿ. ವಿ. ಆನಂದ ಸಾಲಿಗ್ರಾಮ ಇವರಿಗೆ ಸಾಸ್ತಾನದ ಗೋಳಿಗರಡಿ ಮೇಳದ…

ನ.25 ಹಾಗೂ 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ: ಸುದೀಪ್, ಶಿವಣ್ಣ ಸೇರಿ ಸಿನಿರಂಗದ ದಿಗ್ಗಜರು ಭಾಗಿ!

ಬೆಂಗಳೂರು: ಅರಮನೆ ಮೈದಾನದಲ್ಲಿ ನ.25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳ ಉತ್ಸವವು ಬಹಳ ಅದ್ದೂರಿಯಾಗಿ ನಡೆಯಲಿದ್ದು, ಈ ಕಂಬಳಕ್ಕೆ ಸುದೀಪ್, ಶಿವರಾಜ್ ಕುಮಾರ್ ಸೇರಿದಂತೆ ಇಡೀ ಚಿತ್ರರಂಗದ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ ಸುಮಾರು 200 ಜೊತೆ ಕೋಣಗಳು ಭಾಗವಹಿಸಲಿದ್ದು,…

ಶತನಮನ ಶತಸನ್ಮಾನ: ಕಾರ್ಕಳದಲ್ಲಿ ಆರು ಮಂದಿ ಸಾಧಕಿಯರಿಗೆ ಸನ್ಮಾನ

ಕಾರ್ಕಳ: ಕೆ.ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಶತನಮನ ಶತಸನ್ಮಾನ ಕಾರ್ಯಕ್ರಮವು ಕಾರ್ಕಳದ ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಇಲ್ಲಿನ ಸರಕಾರಿ ಹೈಸ್ಕೂಲ್ ಸಭಾಭವನದಲ್ಲಿ ನ. 15ರಂದು ಜರಗಿತು. ಕಾರ್ಯಕ್ರಮದಲ್ಲಿ ಆರು ಮಂದಿ ಸಾಹಿತ್ಯಾಸಕ್ತ ಮಹಿಳಾ ಸಾಧಕಿಯರನ್ನು…

ಕಾರ್ಕಳ: ಸಾಹಿತಿ ಡಾ. ಶೇಖರ ಅಜೆಕಾರು ಅವರಿಗೆ ಶ್ರದ್ಧಾಂಜಲಿ ಸಭೆ:ಸಾಹಿತ್ಯ ಕ್ಷೇತ್ರಕ್ಕೆ ಶೇಖರ ಅಜೆಕಾರು ಕೊಡುಗೆ ಅಪಾರ: ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ: ಕನ್ನಡ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿದ ಸಾಹಿತಿ ಶೇಖರ ಅಜೆಕಾರು ಅವರ ಅನಿರೀಕ್ಷಿತ ಅಗಲುವಿಕೆಯಿಂದ ಇಡೀ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸ್ಟೋನ್ ಕ್ರಶರ್ ಹಾಗೂ ಕ್ವಾರಿ ಮಾಲಕರ ಸಂಘದ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. ಅವರು ಕಾರ್ಕಳ ಹೊಟೇಲ್…

ಕುಂದಾಪುರ: ಅವಲಕ್ಕಿಪಾರೆ – ಆದಿಮ ಬಂಡೆ ಚಿತ್ರಗಳ ಮರು ಪರಿಶೀಲನೆ

ಕುಂದಾಪುರ ತಾಲೂಕಿನ ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಅವಲಕ್ಕಿಪಾರೆಯ ಆದಿಮ ಬಂಡೆ ಚಿತ್ರಗಳನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ದಿಶಾಂತ್ ದೇವಾಡಿಗ ಅವರು ಮರುಪರಿಶೀಲನೆಗೆ ಒಳಪಡಿಸಿರುತ್ತಾರೆ. ಜಂಬಿಟ್ಟಿಗೆಯಿAದ ನಿರ್ಮಾಣವಾದ ಕಲ್ಲಿನ ಮೇಲೆ ಈ ರೇಖಾಚಿತ್ರಗಳನ್ನು ಕೊರೆಯಲ್ಪಟ್ಟಿದ್ದು, ಇದರಲ್ಲಿ ಮಾನವನ, ಗೂಳಿಗಳ…

ಕರ್ನಾಟಕ ಸಂಭ್ರಮ-50: ಜ್ಯೋತಿ ರಥಯಾತ್ರೆಗೆ ಇಂದು ಸಿಎಂ ಅಧಿಕೃತ ಚಾಲನೆ

ವಿಜಯನಗರ:ಕರ್ನಾಟಕ ಸಂಭ್ರಮ-50’ರ ಕಾರ್ಯಕ್ರಮವು ನವೆಂಬರ್ 2ರಂದು ಗುರುವಾರ ಸಂಜೆ ಹಂಪಿಯಲ್ಲಿ ಆರಂಭವಾಗಲಿದ್ದು, ವಿರೂಪಾಕ್ಷನಿಗೆ ಹಾಗೂ ನಾಡ ದೇವತೆ ಭುವನೇಶ್ವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸುವ ‌ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇವರಾಜ ಅರಸು ಅವರು 50…

ಕಾರ್ಕಳ ತಾಲೂಕಿನ ಛತ್ರಪತಿ ಫೌಂಡೇಶನ್ ಸಂಸ್ಥೆಯ ಸೇವಾ ಕಾರ್ಯಕ್ಕೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕಾರ್ಕಳ: ಕಳೆದ 10 ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿರುವ ಕಾರ್ಕಳದ ಛತ್ರಪತಿ ಫೌಂಡೇಶನ್ ನ ಸೇವಾ ಕೈಂಕರ್ಯವನ್ನು ಗುರುತಿಸಿದ ಉಡುಪಿ ಜಿಲ್ಲಾಡಳಿತವು ಈ ಸಂಸ್ಥೆಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಛತ್ರಪತಿ ಫೌಂಡೇಶನ್ನಿನ…