ಉಡುಪಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ರಾಷ್ಟ್ರಧ್ವಜಾರೋಹಣ
ಉಡುಪಿ: ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಇದಕ್ಕೂ ಮೊದಲು ಉಡುಪಿಯ ಬೋರ್ಡ್ ಹೈಸ್ಕೂಲ್ ಬಳಿ ಕನ್ನಡಾಂಬೆಯ ಪ್ರತಿಮೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ…
