Category: ಕಲೆ-ಸಾಹಿತ್ಯ- ಯಕ್ಷಗಾನ

ಅಂಬಾತನಯ ಮುದ್ರಾಡಿಯವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಸಚಿವ ಸುನಿಲ್ ಸಂತಾಪ

ಕಾರ್ಕಳ : ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ವಾಗ್ಮಿ ಅಂಬಾತನಯ ಮುದ್ರಾಡಿ ಅವರ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಮುದ್ರಾಡಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಂಬಾತನಯ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಕಾರ್ಕಳ…

ಸಾಹಿತ್ಯಲೋಕದ ದಿಗ್ಗಜ ಅಂಬಾತನಯ ಮುದ್ರಾಡಿ ಇನ್ನಿಲ್ಲ: ಕಳಚಿತು ಸಾಹಿತ್ಯಕ್ಷೇತ್ರದ ಕೊಂಡಿ

ಹೆಬ್ರಿ: ಸಾಹಿತ್ಯಕ್ಷೇತ್ರದ ದಿಗ್ಗಜ,ಕಸಾಪ ಮಾಜಿ ಅಧ್ಯಕ್ಷ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ(87) ಮಂಗಳವಾರ ಮುಂಜಾನೆ ಮುದ್ರಾಡಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಈ ಮೂಲಕ ಕಳೆದ 7 ದಶಕಗಳಿಂದ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಸಾಹಿತ್ಯಕ್ಷೇತ್ರದ ಕೊಂಡಿ ಕಳಚಿದಂತಾಗಿದೆ.ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು…

ಮುನಿಯಾಲು: ಹೆಬ್ರಿ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ| ಭಾರತೀಯ ಆಯುರ್ವೇದಕ್ಕೆ ವಿಶ್ವಮಾನ್ಯತೆಯಿದೆ, ಉಡುಪಿ ಜಿಲ್ಲೆಗೆ ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪಿಸಬೇಕು: ಸಮ್ಮೇಳನಾಧ್ಯಕ್ಷ ಮುನಿಯಾಲು ಗಣೇಶ್ ಶೆಣೈ

ಹೆಬ್ರಿ: ಜಗತ್ತಿಗೆ ಆಯುರ್ವೇದದ ಮೂಲಕ ಆರೋಗ್ಯವನ್ನು ಕರುಣಿಸಿದ ದೇಶ ಭಾರತ, ಆಯುರ್ವೇದ ಪದ್ದತಿಯ ಮೂಲ ನಮ್ಮ ದೇಶವಾಗಿದ್ದರೂ ನಾವಿದರ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸದಿರುವುದು ದುರಾದೃಷ್ಟ. ನಮ್ಮ ಜಿಲ್ಲೆಯಲ್ಲಿ ಸಾವಿರಾರು ಔಷಧೀಯ ಗುಣಗಳುಳ್ಳ ಸಸ್ಯ ಸಂಕುಲವಿದ್ದು ಆಯುರ್ವೇದಕ್ಕೆ ಅತ್ಯಗತ್ಯವಾಗಿದ್ದು ಇವುಗಳನ್ನು ಂರಕ್ಷಿಸುವ…

ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ: ಪುಸ್ತಕ ಮಳಿಗೆ ತೆರೆಯಲು ಅವಕಾಶ

ಹೆಬ್ರಿ : ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜ.30 ರಂದು ನಡೆಯಲಿರುವ ಹೆಬ್ರಿ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಪುಸ್ತಕ ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಸಮ್ಮೇಳನವನ್ನು ಸಚಿವ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಖ್ಯಾತ…

ಹಿರ್ಗಾನ:ಜ.21 ರಿಂದ 22ರವರೆಗೆ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಮಹೋತ್ಸವ: ಬಹುಮುಖ ಪ್ರತಿಭೆ ಪ್ರಶಾಂತ್ ಸಿ.ಕೆ ಯವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ

ಕಾರ್ಕಳ: ಕಾರ್ಕಳ ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ಪ್ರತೀ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಸಾಧಕ ಪ್ರಶಾಂತ್‌ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು.…