ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕ ಧಾರೆ-2025:ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯವಾಗಿದೆ: ಡಾ. ನಾಗತಿಹಳ್ಳಿ ಚಂದ್ರಶೇಖರ್
ಕಾರ್ಕಳ, ಆ.14: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿಶ್ವದ ಜ್ಞಾನವು ಪ್ರತಿ ಮಗುವಿಗೂ ಪುಸ್ತಕದ ಮೂಲಕ ತಲುಪಬೇಕು. ಮನುಷ್ಯನ ಸಮಗ್ರ ವಿಕಾಸಕ್ಕೆ ಸಾಹಿತ್ಯ ಪೂರಕ ಎಂದು ಲೇಖಕ, ಸಿನಿಮಾ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ ಹೇಳಿದರು.…
