ಸಾಣೂರಿನ ರಾಜೇಶ್ವರಿ ನ್ಯಾಷನಲ್ ಕಾಲೇಜಿನಲ್ಲಿ ಡಾ.ಶೇಖರ್ ಅಜೆಕಾರು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ: ಶೇಖರ್ ಅಜೆಕಾರು ತನ್ನ ಬದುಕನ್ನೇ ಸಾಹಿತ್ಯ ಹಾಗೂ ಪತ್ರಿಕಾ ರಂಗಕ್ಕೆ ಮೀಸಲಿಟ್ಟವರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ . ಮೋಹನ್ ಆಳ್ವ
ಕಾರ್ಕಳ,ಆ.06: ತನ್ನ ಬದುಕಿನ ಉದ್ದಕ್ಕೂ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶೇಖರ್ ಅಜೆಕಾರ್ ಕೊಡುಗೆ ಅಪಾರ. ಸಮಾಜದ ಬಗ್ಗೆ ಅವರಿಗಿದ್ದ ಪರಿಕಲ್ಪನೆ, ವಿಚಾರವಂತಿಕೆ ಹಾಗೂ ಸೃಜನಶೀಲತೆ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ತನ್ನ ಬದುಕನ್ನೇ ಸಾಹಿತ್ಯ ಹಾಗೂ ಪತ್ರಿಕಾ ರಂಗಕ್ಕೆ ಮೀಸಲಿಟ್ಟ…
