ಗೊರೂರು: ವಿವೇಕ ಸಂಗಮ 2025
ಗೊರೂರು : ವಿದ್ಯಾರ್ಥಿಗಳ ಬದುಕು ಪರಿಪೂರ್ಣತೆಯನ್ನು ಪಡೆಯಲು ಕೇವಲ ಅಂಕಗಳಿಕೆ ಅಷ್ಟೇ ಸಾಧನವಾಗದು,ಬದಲಾಗಿ ಮಕ್ಕಳ ಮನೋವಿಕಾಸಕ್ಕೆ, ದೈಹಿಕ ಸಾಮರ್ಥ್ಯವೃದ್ಧಿಗೆ ಇಂತಹ ಅಭೂತಪೂರ್ವವಾದ ಸಾಂಸ್ಕೃತಿಕ ಚಟುವಟಿಕೆಗಳು ಆಸಕ್ತಿದಾಯಕವಾದ ಚೈತನ್ಯ ತುಂಬಬಲ್ಲದು,ಇಂದಿನ ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯ ನಡುವೆಯೂ ಶಿಕ್ಷಣ ಸಂಸ್ಥೆಯೊಂದು ಇಂತಹ ಕಾರ್ಯಕ್ರಮಗಳನ್ನು…
