Category: ಕಲೆ-ಸಾಹಿತ್ಯ- ಯಕ್ಷಗಾನ

ಕಣಂಜಾರು: ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಸಾಧಿಸುವ ಛಲವಿದ್ದರೆ ಕೃಷಿ ಎಂದಿಗೂ ಲಾಭದಾಯಕ: ಮಾತೃಸಂಗಮ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ

ಕಾರ್ಕಳ: ಪ್ರಕೃತಿ ಸಂಪತ್ತಿನಿಂದ ಸಮೃದ್ಧವಾಗಿರುವ ಕೃಷಿಗೆ ಪೂರಕವಾಗಿರುವ ಅವಿಭಜಿತ ದ.ಕ ಜಿಲ್ಲೆ ಕರ್ನಾಟಕದ ಸ್ವರ್ಗ ಎಂದು ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಹೇಳಿದರು. ಅವರು ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಟೆ , ಬ್ರಹ್ಮಕಲಶೋತ್ಸವ ಪ್ರಯುಕ್ತ…

ಹೆಬ್ರಿ ತಾಲೂಕು ಕಸಾಪ ಘಟಕದ ವತಿಯಿಂದ ಸಂಸ್ಥಾಪನಾ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಾಗಾರ

ಹೆಬ್ರಿ:ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕ ಮತ್ತು ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ 110ನೇ ನೇ ಸಂಸ್ಥಾಪನಾ ದಿನಾಚರಣೆ ಮತ್ತು ಉಪನ್ಯಾಸ ಕಾರ್ಯಕ್ರಮವು ಹೆಬ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ…

ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರು-ಯರ್ಲಪಾಡಿ ಉಮಿಕ್ಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಇಡೀ ಉಡುಪಿ ಜಿಲ್ಲೆಯಲ್ಲಿಯೇ ಪ್ರವಾಸೋದ್ಯಮ ದೃಷ್ಟಿಯಲ್ಲಿ ಗಮನಸೆಳೆದಿದ್ದು, ದಿನಂಪ್ರತಿ ಸಾವಿರಾರು ಜನ ಪ್ರವಾಸಿಗರು ಈ ಬೆಟ್ಟಕ್ಕೆ ಆಗಮಿಸಿ ಥೀಂ ಪಾರ್ಕ್ ವೀಕ್ಷಣೆ ಮಾಡುತ್ತಿದ್ದು, ಒಂದು…

ಕಾಂತಾವರ ಕನ್ನಡ ಸಂಘ: ಶೈಕ್ಷಣಿಕ ಮನೋವಿಜ್ಞಾನದ ತೈತ್ತಿರೀಯ ಉಪನಿಷತ್

ಕಾರ್ಕಳ: ಶೈಕ್ಷಣಿಕ ಮನೋವಿಜ್ಞಾನದ ನೆಲೆಯಲ್ಲಿ ಬಹಳ ಒಳನೋಟವನ್ನು ನೀಡುವ ಉಪನಿಷತ್ತೇ ‘ತೈತ್ತಿರೀಯ ಉಪನಿಷತ್’ ಆಗಿದ್ದು ಲೌಕಿಕವನ್ನು ಅಲ್ಲಗಳೆಯದೆ ಪಾರಲೌಕಿಕ ಚಿಂತನೆಗಳ ರಹಸ್ಯವನ್ನು ಪ್ರಾಚೀನ ಉಪನಿಷತ್ತುಗಳು ನಮಗೆ ತಿಳಿಸಿಕೊಡುತ್ತವೆ ಎಂದು ಪ್ರಸಿದ್ಧ ವಿದ್ವಾಂಸರೂ, ವಾಗ್ಮಿ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು. ಅವರು…

ಇಂದು ಸಂಜೆ 7 ಗಂಟೆಯಿಂದ ಝಿ ಕನ್ನಡ ಡ್ರಾಮಾ ಜೂನಿಯರ್ಸ್ ಫೈನಲ್: ವಿಶಿಷ್ಟ ಬಾಲ ಪ್ರತಿಭೆ ರಿಷಿಕಾ ಕುಂದೇಶ್ವರ ಫೈನಲ್ ಗೆ ಎಂಟ್ರಿ!

ಮಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌-5ರ ರಿಯಾಲಿಟಿ ಶೋದಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ…

ಮಕ್ಕಳ ಬಹುಮುಖ ಪ್ರತಿಭೆಯ ಅನಾವರಣಕ್ಕೆ ಬೇಸಿಗೆ ಶಿಬಿರ ಪ್ರೇರಣೆ :ಕಮಲಾಕ್ಷ ಕಾಮತ್

ಕಾರ್ಕಳ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಶಿಬಿರಗಳು ಪ್ರೇರಕ. ಇಂತಹ ಶಿಬಿರಗಳು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ನಡೆಸುವಂತಾಗಬೇಕು. ಅದಕ್ಕೆ ಇಲ್ಲಿನ ಶಿಬಿರ ಪ್ರೇರಣೆಯಾಗಲಿ. ಇಂತಹ ಶಿಬಿರ ಸಾಮಾಜಿಕ ಜಾಗೃತಿಯನ್ನು ಮೂಡಿಸುವಂತಾಗಬೇಕು ಎಂದು ಕಾರ್ಕಳ ಕಮಲಾಕ್ಷ ಕಾಮತ್ ಹೇಳಿದರು. ಅವರು ಸರಕಾರಿ ಹಿರಿಯ…

ನಿಟ್ಟೆ: ಎನ್-ಇಗ್ಮಾ2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಕಾರ್ಕಳ: ನಿಟ್ಟೆ ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಎನ್-ಇಗ್ಮಾ 2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆಯನ್ನು ಆಳ್ವಾಸ್ ವಿದ್ಯಾ ಸಂಸ್ಥೆಯ ವಿವೇಕ್ ಆಳ್ವ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವಿವೇಕ್ ಆಳ್ವ ಅವರು ಯಾವ ವಿದ್ಯಾರ್ಥಿಗಳು ಕೂಡ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ನಿನಾದ ಸಂಚಿಕೆ-6 ಬಿಡುಗಡೆ

ಕಾರ್ಕಳ: ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರ ಬೆಳೆಯಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯದ ಅಧ್ಯಯನ ನಡೆಸಬೇಕು. ಹಿರಿಯರ ಜೀವನ ದರ್ಶನವನ್ನು ಅನುಸರಿಸಬೇಕು. ಆಗ ಬದುಕಿನ ಹೊಸತನಗಳು ತೆರೆದುಕೊಳ್ಳುತ್ತವೆ. ಜೀವನವನ್ನು ಧೈರ್ಯದಿಂದ ಎದುರಿಸುವ ದೃಢತೆ ನಮ್ಮಲ್ಲಿ ಉಂಟಾಗುತ್ತದೆ. ಶಿಕ್ಷಣವಂತ ಸಮಾಜವು ದೇಶದ ಉನ್ನತಿಗೆ…

ನಂದಳಿಕೆ: ಶ್ರೀ ಗುರುದುರ್ಗಾ ಮಿತ್ರ ಮಂಡಳಿ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವಾರ್ಷಿಕೋತ್ಸವ

ಕಾರ್ಕಳ : ಒಗ್ಗಟ್ಟು ಇದ್ದಲ್ಲಿ ಕೆಲಸವನ್ನು ಜೊತೆಗೆ ಸಾಧನೆಯನ್ನು ಮಾಡಲು ಸುಲಭವಾಗುತ್ತದೆ. ಸಣ್ಣ ಸಣ್ಣ ಜೀವಿಗಳಿಂದ ಸಾಕಷ್ಟು ಕಲಿಯಬೇಕಾಗಿದೆ. ಯುವಕ ಹಾಗೂ ಯುವತಿ ಮಂಡಳಿಗಳು ಯಾವುದೆ ಮತ ಬೇಧವಿಲ್ಲದೆ ನಾವೆಲ್ಲರೂ ಸಮಾನರು ಎಂದು ಸದಾ ದುಡಿದಾಗ ಸಂಘದ ಏಳಿಗೆ ಸಾಧ್ಯವಾಗುತ್ತದೆ. ಮಾನವ…

ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ: ಸಂಸ್ಕೃತ ಭಾಷೆ ಕೇವಲ ಭಾಷೆಯಾಗಿ ಉಳಿದಿಲ್ಲ, ಕನ್ನಡವನ್ನೂ ಬೆಳೆಸಿದೆ: ಹಂಪಿ ವಿವಿ ಕುಲಪತಿ ಡಾ.ಪರಮಶಿವಮೂರ್ತಿ

ಕಾರ್ಕಳ : ಕನ್ನಡಕ್ಕೆ ಸಂಸ್ಕೃತದ ಪ್ರಭಾವ ಅನಾದಿ ಕಾಲದಿಂದಲೂ ಆಗಿದೆ. ಸಂಸ್ಕೃತ ಭಾಷೆ ಕೇವಲ ಭಾಷೆಯಾಗಿ ಉಳಿಯದೆ ಕನ್ನಡ ಸಾಹಿತ್ಯzಪ್ರತಿಯೊಂದು ವಿಚಾರದಲ್ಲೂ ವಿಶಿಷ್ಟ ಕೊಡುಗೆಯನ್ನು ಕೊಟ್ಟಿದೆ. ಭಾಷಾಂತರ ಪ್ರಕ್ರಿಯೆ ಇಂದು ಜೀವನದ ಎಲ್ಲಾ ಸಂದರ್ಭಗಳಲ್ಲಿ ನಾವು ಮಾಡಿಕೊಳ್ಳುತ್ತೇವೆ. ಅರ್ಥವಾಗದ ಮತ್ತು ಅರ್ಥವಾಗುವ…