ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಅತ್ಯುನ್ನತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರಕಟ; ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ
ನವದೆಹಲಿ,ಸೆ.16: ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಅನುಪಮ ಕೊಡುಗೆಯನ್ನು ಪರಿಗಣಿಸಿ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ಅನಂತ್…
