ಮಂಗಳೂರು: ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ, ಇಬ್ಬರು ಆರೋಪಿಗಳು ಸೆರೆ
ಉಳ್ಳಾಲ : ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತ ಆರೋಪಿಗಳು. ಶನಿವಾರ ಸಂಜೆ ರೈಲಿನಲ್ಲಿ ಬಂದಿದ್ದ…