ಮಂಗಳೂರು: ಕಾರು ಪಲ್ಟಿಯಾಗಿ ಯುವ ವೈದ್ಯ ದಾರುಣ ಸಾವು
ಮಂಗಳೂರು : ಮಂಗಳೂರು ನಗರದಲ್ಲಿ ಸೋಮವಾರ ತಡರಾತ್ರಿ ಕಾರೊಂದು ಪಲ್ಟಿಯಾಗಿ ಯುವ ವೈದ್ಯನೋರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ತಾರೆತೋಟ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ವೈದ್ಯ ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ…
