ಮುನಿಯಾಲು: ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ: ಪ್ರಯಾಣಿಕರು ಗಾಯಗಳಿಲ್ಲದೇ ಪವಾಡಸದೃಶ ಪಾರು
ಹೆಬ್ರಿ,ಆ 06: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮುನಿಯಾಲು ಸಮೀಪದ ಚಟ್ಕಲ್‌ಪಾದೆ ಸಮೀಪ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಆ 6 ರಂದು ಮಧ್ಯಾಹ್ನ ಸಂಭವಿಸಿದೆ. ಕೊಡಗು ಜಲ್ಲೆಯ ಕುಟುಂಬವೊAದು ಕಾರಿನಲ್ಲಿ…
