ಹೆಬ್ರಿ: ಗ್ಯಾಸ್ ಲೀಕೆಜ್ ಅಗ್ನಿ ಅವಘಡದಿಂದ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು
ಹೆಬ್ರಿ: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕೆಜ್‌ನಿಂದ ಉಂಟಾದ ಅಗ್ನಿ ಅವಘಡದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಬ್ರಿ ನಿವಾಸಿ ಅನೂಪ (35ವರ್ಷ) ಎಂಬವರು ಮನೆಮನೆಗೆ ಗ್ಯಾಸ್ ವಿತರಣೆ ಕೆಲಸ ಮಾಡಿಕೊಂಡಿದ್ದು, ಏ.11 ರಂದು ಕೆರೆಬೆಟ್ಟು ಮಂಡಾಡಿಜೆಡ್ಡು…
