ಬ್ರಹ್ಮಾವರದ ಪೇತ್ರಿ ಜಂಕ್ಷನ್ ನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ಡಿಕ್ಕಿ: ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸಾವು,ಸಹಸವಾರ ಗಂಭೀರ
ಬ್ರಹ್ಮಾವರ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಏ. 4 ರಂದು ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ. ಮೃತ ಯುವಕರನ್ನು…
