ಉಡುಪಿ : ಖಾಸಗಿ ಬಸ್ ನ ಸ್ಟೇರಿಂಗ್ ಕಟ್ : ಪ್ರಯಾಣಿಕರು ಅಪಾಯದಿಂದ ಪಾರು
ಉಡುಪಿ: ಉಡುಪಿ ಕರಾವಳಿ ಬೈಪಾಸ್‌ನಲ್ಲಿ ಖಾಸಗಿ ಬಸ್ಸಿನ ಸ್ಟೇರಿಂಗ್ ವೈಫಲ್ಯದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಡುಪಿಯಿಂದ ಬ್ರಹ್ಮಾವರದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಸ್ಟೇರಿಂಗ್ ಇದ್ದಕ್ಕಿದ್ದಂತೆ ಕೈಕೊಟ್ಟಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಬದಿಯಲ್ಲಿ ನಿಂತಿತು. ಇದರಿಂದಾಗಿ ಕೆಲಕಾಲ…
