ಮಿಯ್ಯಾರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು
ಕಾರ್ಕಳ :ಚರ್ಚಿನಲ್ಲಿ ಪ್ರಾರ್ಥನೆ ಮುಗಿಸಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಚರ್ಚ್ ಬಳಿ ಭಾನುವಾರ ಸಂಭವಿಸಿದೆ. ಕಾರ್ಕಳ ಮಂಗಳಪಾದೆಯ ಮೇರಿ ವಾಝ್ (70) ಎಂಬವರು ಮೃತಪಟ್ಟ ಮಹಿಳೆ.ಅವರು ಮಿಯ್ಯಾರು ಚರ್ಚ್…
