ಬ್ರಹ್ಮಾವರ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಬ್ರಹ್ಮಾವರ : ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್…
