ಜೋಡುರಸ್ತೆ ಜಂಕ್ಷನ್ ನಲ್ಲಿ ಕಾರು- ಸ್ಕೂಟರ್ ಡಿಕ್ಕಿ: ಸವಾರರಿಬ್ಬರಿಗೆ ಗಾಯ
ಕಾರ್ಕಳ: ಅತಿವೇಗವಾಗಿ ಬಂದ ಕಾರು ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಹಾಗೂ ಸಹಸವಾರ ಗಾಯಗೊಂಡಿದ್ದಾರೆ. ಕಾರ್ಕಳದ ಜೋಡುರಸ್ತೆ ಜಂಕ್ಷನ್ ನಲ್ಲಿ ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಬೈಂದೂರು ತಾಲೂಕಿನ ರಾಗಿಹಕ್ಲು ನಿವಾಸಿ ಮಣಿಕಂಠ(22) ಹಾಗೂ…