ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಇಬ್ಬರಿಗೆ ಗಾಯ
ಬೈಂದೂರು: ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಬೈಂದೂರು ತಾಲೂಕಿನ ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ…
