Category: ಅಪಘಾತ

ಕಾರ್ಕಳ: ಬೈಕ್ ತಳ್ಳಿಕೊಂಡು ಬರುತ್ತಿದ್ದಾತನಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಸವಾರರಿಗೆ ಗಾಯ

ಕಾರ್ಕಳ: ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ಬೈಕ್ ಸವಾರ ತನ್ನ ಬೈಕನ್ನು ರಸ್ತೆ ಬದಿಯಲ್ಲಿ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿ ಸವಾರ ಸೇರಿದಂತೆ ಸಹಸವಾರ ಗಾಯಗೊಂಡ ಘಟನೆ ಕಾರ್ಕಳದ ಜೋಡುರಸ್ತೆಯಲ್ಲಿ ಸಂಭವಿಸಿದೆ. ಕಾರ್ಕಳದ ಕಾಬೆಟ್ಟು ನಿವಾಸಿ ಪ್ರದೀಪ್ ಎಂಬವರು ಶುಕ್ರವಾರ…

ನಿಟ್ಟೆ: ಕಾರು-ಸ್ಕೂಟರ್ ಡಿಕ್ಕಿ: ಸವಾರ ಸಹಿತ ಇಬ್ಬರಿಗೆ ಗಾಯ

ಕಾರ್ಕಳ: ನಿಟ್ಟೆ ಗ್ರಾಮದ ದೂಪದಕಟ್ಟೆ ಕುಕ್ಕಬೆ ಎಂಬಲ್ಲಿ ಕಾರು ಹಾಗೂ ಸ್ಕೂಟರ್ ಡಿಕ್ಕಿಯಾಗಿ ಸವಾರ ಹಾಗೂ ಸಹಸವಾರೆ ಗಾಯಗೊಂಡಿರುವ ಘಟನೆ ನಡೆದಿದೆ. ಕಾರು ಚಾಲಕ ಗಾಡ್ವಿನ್ ಎಂಬವರು ತನ್ನ ಕಾರನ್ನು ಒಳರಸ್ತೆಯಿಂದ ವೇಗವಾಗಿ ಚಲಾಯಿಸಿಕೊಂಡುಬAದು ಏಕಾಎಕಿ ಮುಖ್ಯರಸ್ತೆಗೆ ಬಂದು ಕೌಡೊಟ್ಟು ರಸ್ತೆಗೆ…

ಕುಕ್ಕುಂದೂರು: ಯಕ್ಷಗಾನ ನೋಡುತ್ತಿದ್ದ ವೇಳೆ ಪೋಷಕರ ಜತೆಗಿದ್ದ ಮಗುವಿಗೆ ಸ್ಕೂಟರ್ ಡಿಕ್ಕಿ ಪ್ರಕರಣ: ಚಿಕಿತ್ಸಾ ವೆಚ್ಚ ನೀಡದ ಸವಾರ ವಿರುದ್ಧ ದೂರು

ಕಾರ್ಕಳ: ಪೋಷಕರು ತಮ್ಮ ಮಗುವಿನ ಜತೆ ಯಕ್ಷಗಾನ ನೋಡುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಸ್ಕೂಟರ್ ಸವಾರ ಮಗುವಿಗೆ ಡಿಕ್ಕಿ ಹೊಡೆಸಿ ಅಪಘಾತವೆಸಗಿ ಬಳಿಕ ಮಗುವಿನ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಮಾತುಕತೆ ನಡೆಸಿ ನಂತರ ಮಗುವಿನ ಚಿಕಿತ್ಸಾ ವೆಚ್ಚನೀಡದೇ ಸತಾಯಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ…

ಮಾಳ ಕಡಾರಿ ಬಳಿ 407 ಟೆಂಪೋ ಪಲ್ಟಿ: ಓರ್ವ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಕಾರ್ಕಳ: ಕಾರ್ಕಳ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಡಾರಿ ಬಳಿ 407 ಟೆಂಪೋ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರಿಗೆ ಗಾಯಗಳಾದ ಘಟನೆ ಗುರುವಾರ ಸಂಜೆ ಸಂಭವಿಸಿದೆ. 407 ಟೆಂಪೋ ಬಜಗೋಳಿ ಕಡೆಯಿಂದ ಮಾಳ ಕಡೆಗೆ ತೆಂಗಿನಕಾಯಿ ತುಂಬಿಸಿಕೊಂಡು ಹೋಗುತ್ತಿದ್ದಾಗ ಕಡಾರಿ…

ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಭೀಕರ ಅವಘಡ!:  ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಬಳಿ ಮಧ್ಯಾಹ್ನ 2.10ರ ವೇಳೆಗೆ ಈ ದುರ್ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ನ್ಯಾಷನಲ್ ಲಾ…

ಲಕ್ಷದ್ವೀಪದಲ್ಲಿ ಸರಕು ನೌಕೆ ಮುಳುಗಡೆ: 8 ಮಂದಿ ಭಾರತೀಯರ ರಕ್ಷಣೆ

ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ 8 ಮಂದಿ ಸಿಬ್ಬಂದಿ ಅನ್ನ ನೀರಿಲ್ಲದೇ ಸಮುದ್ರದಲ್ಲಿ ಮೂರು ದಿನ ಕಳೆದಿದ್ದು, ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಮಂಗಳೂರು ಹಳೆ ಬಂದರಿನಿಂದ ಮಾ.12ರಂದು…

ಹೆಬ್ರಿ: ಸ್ಕೂಟರ್-ಕಾರು ಮುಖಾಮುಖಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಹೆಬ್ರಿ : ಸ್ಕೂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರಿಣಿಯಾಗಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹೆಬ್ರಿ ತಾಲೂಕಿನ ಇಕ್ಕೋಡ್ಲು ಎಂಬಲ್ಲಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿನಿ ಜೆಸ್ವಿನಿ ಹರ್ಷವರ್ಧನ್ ರೆಡ್ಡಿ(23) ಎಂಬಾಕೆ…

ಅಪರಿಚಿತ ಸ್ಕೂಟರ್ ಡಿಕ್ಕಿಯಾಗಿ ಪಾದಾಚಾರಿ ಮಹಿಳೆಗೆ ಗಾಯ

ಕಾರ್ಕಳ: ರಸ್ತೆಯ ಎಡಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ವೇಗವಾಗಿ ಬಂದ ಅಪರಿಚಿತ ಸ್ಕೂಟರ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಬಿದ್ದು ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕಿನ ಬೆಳ್ಮಣ್ಣು ಪೇಟೆಯ ಸರ್ಕಾರಿ ಕಾಲೇಜು ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳದಿಂದ ಪಡುಬಿದ್ರೆ ಕಡೆಗೆ…

ಕಾರ್ಕಳ: ಸ್ಕೂಟರ್ ಕಾರು ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಸ್ಕೂಟರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಕಾರ್ಕಳದ ಜೋಡುಕಟ್ಟೆ ಬಳಿಯ ಪವರ್ ಪಾಯಿಂಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು ಸ್ಕೂಟರ್ ಸವಾರ ಸತೀಶ್(46) ಎಂಬವರು ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ…

ಅಯ್ಯಪ್ಪನಗರ: ಕಾರು-ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಭಾನುವಾರ ಸಂಜೆ ಅಯ್ಯಪ್ಪನಗರದ ರಂಜಿತ್ ಬಾರ್ ಬಳಿ ನಡೆದಿದೆ. ಕಾರ್ಕಳ ಕಡೆಯಿಂದ ಕಾರು ಚಾಲಕ ಪ್ರಸಾದ್ ತನ್ನ ಕಾರಿನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ರಂಜಿತ್ ಬಾರ್…