Category: ಅಪಘಾತ

ಕಾರ್ಕಳ: ಕಾರು ಹರಿದು ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ

ಕಾರ್ಕಳ: ಬಸ್ಸು ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಕಾರು ಹರಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರ್ಕಳ ಸಿಟಿ ನರ್ಸಿಂಗ್ ಹೋಂ ಕಡೆಯಿಂದ ಬಂದ ಕಾರು ಬಸ್ ನಿಲ್ದಾಣದ ಬಳಿಯ ಮ್ಯಾಡಿಸ್…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಜ್ಯುವೆಲ್ಲರಿ ಮಾಲೀಕ ದಾರುಣ ಸಾವು

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಫೆ.29 ರಂದು ಗುರುವಾರ ಮಧ್ಯಾಹ್ನ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ‌ ಮುನಿಯಾಲು ಚಟ್ಕಲ್ ಪಾದೆ ನಿವಾಸಿ ಜ್ಯುವೆಲ್ಲರಿ ಶಾಪ್ ಮಾಲೀಕ ಜಗದೀಶ್ ಆಚಾರ್ಯ(65) ದಾರುಣವಾಗಿ ಮೃತಪಟ್ಟಿದ್ದಾರೆ‌. ಈ ದುರ್ಘಟನೆಯಲ್ಲಿ…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕರು ಸಹಿತ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಮಾರುತಿ ವಿಟಾರ ಬ್ರೀಝಾ ಹಾಗೂ ಮುನಿಯಾಲು ಕಡೆಗೆ…

ತೆಳ್ಳಾರು: ಕಿರುಸೇತುವೆಯಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ದುರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಳ್ಳಾರು ಮಾದಬೆಟ್ಟು ಎಂಬಲ್ಲಿನ ಕಿರುಸೇತುವೆಯಿಂದ ಹೊಳೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ತೆಳ್ಳಾರು ನಿವಾಸಿ ಸತೀಶ್ ಶೆಟ್ಟಿ(51) ಎಂಬವರು ಬುಧವಾರ ತಡರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಆಯತಪ್ಪಿ ಕಿರುಸೇತುವೆಯಿಂದ ಬಿದ್ದ…

ಹಿರ್ಗಾನದ ನೆಲ್ಲಿಕಟ್ಟೆಯಲ್ಲಿ ಕಾರು- ಮಿನಿ ಟೆಂಪೋ ಡಿಕ್ಕಿ: ಚಾಲಕನಿಗೆ ಗಾಯ

ಕಾರ್ಕಳ: ಕಾರು ಹಾಗೂ ಮಿನಿ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಟೆಂಪೋ ಚಾಲಕನಿಗೆ ಗಾಯಗಳಾಗಿವೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಮಂಗಿಲಾರು ಕ್ರಾಸ್ ಬಳಿ ಸೋಮವಾರ ರಾತ್ರಿ 11.30ರ ವೇಳೆಗೆ ಈ ಅಪಘಾತ ನಡೆದಿದ್ದು, ಮಿನಿ ಟೆಂಪೋ ಕಾರ್ಕಳ ಕಡೆಯಿಂದ ಹೆಬ್ರಿ…

ಹೆಬ್ರಿ ಸೀತಾನದಿಯಲ್ಲಿ ಮುಳುಗಿ ಇಬ್ಬರು ಪ್ರವಾಸಿಗರ ದುರ್ಮರಣ

ಹೆಬ್ರಿ: ಹೆಬ್ರಿ ತಾಲೂಕಿನ ಸೀತಾನದಿ ಎಂಬಲ್ಲಿನ ನೆಲ್ಲಿಕಟ್ಟೆ ಕ್ರಾಸ್ ಬಳಿಯ ಸೀತಾನದಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಇಬ್ಬರು ಪ್ರವಾಸಿಗರು ಮುಳುಗಿ ಮೃತಪಟ್ಟಿದ್ದಾರೆ‌. ಶಿವಮೊಗ್ಗ ಜಿಲ್ಲೆಯ ಡಾ. ದೀಪಕ್(34) ಹಾಗೂ ಉದ್ಯಮಿ ಡೇನಿಯಲ್ ಸೀನು(40) ಎಂಬವರು ಮೃತಪಟ್ಟ ದುರ್ದೈವಿಗಳು. ಭಾನುವಾರ ಸಂಜೆ ಈ…

ಕಾರ್ಕಳ ಪರ್ಪಲೆಯಲ್ಲಿ ಭೀಕರ ಬೈಕ್ ಅಪಘಾತ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರು ಬಳಿಯ ಪರ್ಪಲೆಯಲ್ಲಿ ಬೈಕ್ ಸ್ಕಿಡ್ಡಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆಕಾಶ್ ಕಾಂಚನ್(18) ಎಂಬಾತ ಮೃತಪಟ್ಟ ಬೈಕ್ ಸವಾರ.…

ಮುದ್ರಾಡಿ: ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಗಂಭೀರ

ಹೆಬ್ರಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂದಿನಿAದ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಮುದ್ರಾಡಿ ಗ್ರಾಮದ ಅಣ್ಣಯ್ಯ ನಾಯ್ಕ (54) ಗಾಯಗೊಂಡವರು. ಅವರು ಶನಿವಾರ ಬೆಳಗ್ಗೆ ಉಪ್ಪಳ ಕಡೆಯಿಂದ ಮುದ್ರಾಡಿ ಪೇಟೆಗೆ ನಡೆದುಕೊಂಡು…

ಹೆಬ್ರಿ: ಬೈಕ್ ಸ್ಕಿಡ್ಡಾಗಿ ಸವಾರ ಗಂಭೀರ

ಹೆಬ್ರಿ: ಬೈಕ್ ಸ್ಕಿಡ್ಡಾದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಇಂದಿರಾ ನಗರದ ಬಳಿ ಬುಧವಾರ ಸಂಜೆ ಸಂಭವಿಸಿದೆ. ಬೈಕ್ ಸವಾರ ಉಮೇಶ ಎಂಬವರು ಹೆಬ್ರಿ ಕಡೆಯಿಂದ ಕುಚ್ಚೂರು ಕಡೆಗೆ ತನ್ನ ಬೈಕಿನಲ್ಲಿ ಅತೀವೇಗವಾಗಿ ಹೋಗುತ್ತಿದ್ದಾಗ ಇಂದಿರಾನಗರ ಎಂಬಲ್ಲಿ…

ಅಜೆಕಾರು: ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ‌. ಅಂಡಾರು ಗ್ರಾಮದ ಹಲೆಕ್ಕಿ ನಿವಾಸಿ ನರಸಿಂಹ ನಾಯಕ್ ಎಂಬವರ ಪುತ್ರ ಶಯನ್ (22) ಎಂಬ ಯುವಕ ಮೃತಪಟ್ಟ ದುರ್ದೈವಿ.…