ಅಜೆಕಾರು: ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು
ಕಾರ್ಕಳ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂಡಾರು ಗ್ರಾಮದ ಹಲೆಕ್ಕಿ ನಿವಾಸಿ ನರಸಿಂಹ ನಾಯಕ್ ಎಂಬವರ ಪುತ್ರ ಶಯನ್ (22) ಎಂಬ ಯುವಕ ಮೃತಪಟ್ಟ ದುರ್ದೈವಿ.…