ನೀರೆ: ಕಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಕಾರ್ಕಳ: ಕಾರ್ಕಳ ಉಡುಪಿ ಹೆದ್ದಾರಿಯ ನೀರೆ ಶಾಲೆಯ ಬಳಿ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು (ಡಿ.5) ನಡೆದಿದೆ. ನೀರೆಯ ಶಂಕರ್ ಶೆಟ್ಟಿ (70 ವ) ಮೃತ ದುರ್ದೈವಿ . ಶಂಕರ್ ಶೆಟ್ಟಿ…
ಕಾರ್ಕಳ: ಕಾರ್ಕಳ ಉಡುಪಿ ಹೆದ್ದಾರಿಯ ನೀರೆ ಶಾಲೆಯ ಬಳಿ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು (ಡಿ.5) ನಡೆದಿದೆ. ನೀರೆಯ ಶಂಕರ್ ಶೆಟ್ಟಿ (70 ವ) ಮೃತ ದುರ್ದೈವಿ . ಶಂಕರ್ ಶೆಟ್ಟಿ…
ಕಾರ್ಕಳ: ಉಡುಪಿಯ ಉದ್ಯಾವರ ಬೋಳಾರ್‌ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್‌ನ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ (56) ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ…
ಕಾರ್ಕಳ: ಉಡುಪಿಯ ಸೇಂಟ್ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರ ಜತೆ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ದುರ್ಗ ಫಾಲ್ಸ್ಗೆ ಪಿಕ್ನಿಕ್ ಗೆ ಬಂದಿದ್ದ ವೇಳೆ ಆತ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ನ.28ರಂದು ಗುರುವಾರ ಈ ದುರಂತ ಸಂಭವಿಸಿದ್ದು, ಮಿಲಾಗ್ರಿಸ್…
ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಚಿನ್ನಾಭರಣ ಮಳಿಗೆಗೆ ಸೇರಿದ…
ಚಿತ್ರ ಕೃಪೆ: ಸಾಯಿಪ್ರಕಾಶ್ ಸ್ಟುಡಿಯೋ,ಮುನಿಯಾಲು ಹೆಬ್ರಿ:ಸೊಪ್ಪು ಕಡಿಯುತ್ತಿದ್ದ ವೇಳೆ ಮರದಿಂದ ಆಯತಪ್ಪಿ ಬಿದ್ದು ಪ್ರಗತಿಪರ ಕೃಷಿಕರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಹೊನ್ನಕೊಪ್ಪಲ ನಿವಾಸಿ ಜ್ಞಾನೇಶ್ವರ(ಜಾಣ) ಹೆಬ್ಬಾರ್(59) ಎಂಬವರು ಮೃತಪಟ್ಟಿದ್ದಾರೆ. ಅವರು ಬುಧವಾರ ಬೆಳಗ್ಗೆ ತಮ್ಮ ಮನೆಯ ಬಳಿಯ…
ಕಾರ್ಕಳ: ಖಾಸಗಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಅಜಿತ್ (23) ಮೃತಪಟ್ಟ ಬೈಕ್ ಸವಾರ. ಅಜಿತ್ ತನ್ನ ಬೈಕಿನಲ್ಲಿ ಶನಿವಾರ ಬೆಳಗ್ಗೆ ಜೋಡುಕಟ್ಟೆ ಕಡೆಯಿಂದ ಕಾರೋಲ್ ಗುಡ್ಡೆ ಕಡೆಗೆ ವೇಗವಾಗಿ ಹೋಗುತ್ತಿದ್ದಾಗ ಮಿಯ್ಯಾರು ಕಲ್ಲಗುಪ್ಪೆ…
ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ. ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ 20…
ಕುಂದಾಪುರ: ಇನ್ನೋವ ಕಾರಿಗೆ ಹಿಂದಿನಿAದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕುಂಭಾಶಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಅಪಘಾತ ಸಂಭವಿಸಿದೆ. ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಪಡುಬಿದ್ರಿ: ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ ಘಟನೆ ಪಡುಬಿದ್ರಿ ಯಲ್ಲಿ ನಡೆದಿದೆ. ಅಪಘಾತದಿಂದ ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್…
ಬಂಟ್ವಾಳ: ಕೆದಿಲ ಗ್ರಾಮದಲ್ಲಿ ರವಿವಾರ ಮಿಂಚು-ಸಿಡಿಲಿನ ತೀವ್ರತೆಯ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಿಟೌಟ್‌ನಲ್ಲಿದ್ದ ಬಾಲಕನಿಗೆ ಏಕಾಏಕಿ ಸಿಡಿಲು ಬಡಿದಿದ್ದು ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಕೆದಿಲ ಗ್ರಾಮದ ಪೇರಮೊಗ್ರು ಸಮೀಪದ ಮುರಿಯಾಜೆ…