ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ ಗಂಗೂಲಿ
ಕೊಲ್ಕತ್ತಾ : ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗಂಗೂಲಿ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ವರದಿಗಳ ಪ್ರಕಾರ, ಸೌರವ್ ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬುರ್ದ್ವಾನ್‌ಗೆ ಹೋಗುತ್ತಿದ್ದರು. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಬರುವ ದಂತನ್‌ಪುರದಲ್ಲಿ ಟ್ರಕ್ ಒಂದು ಬೆಂಗಾವಲು…