Category: ಅಪಘಾತ

ಉಡುಪಿಯ ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ಉಡುಪಿ, ಮಾ.16: ಚಾಲಕನ ನಿಯಂತ್ರಣ ತಪ್ಪಿ ಎಲ್‌ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್ ಪಲ್ಟಿಯಾದ ಘಟನೆ ಉಡುಪಿ ಕಟಪಾಡಿ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ…

ನಾಡ್ಪಾಲು: ಬೈಕಿಗೆ ಟಿಪ್ಪರ್ ಡಿಕ್ಕಿಯಾಗಿ ಸವಾರನಿಗೆ ಗಾಯ

ಹೆಬ್ರಿ, ಮಾ.02: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯ 2 ನೇ ತಿರುವಿನಲ್ಲಿ ಬೈಕಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಣಸೂರಿನ ಶೃಜನ್ ತಮ್ಮೆಗೌಡ ಅವರು ಭಾನುವಾರ ತನ್ನ ಸ್ನೆಹಿತನ ಬೈಕಿನಲ್ಲಿ ಅಶ್ವಿನಿ ಅವರೊಂದಿಗೆ…

ಕಾರ್ಕಳ: ಚಲಿಸುತ್ತಿದ್ದ ಬೈಕಿನಿಂದ ಬಿದ್ದು ಅಜೆಕಾರಿನ ಮಹಿಳೆ ಗಂಭೀರ

ಕಾರ್ಕಳ, ಮಾ.01: ಬೈಕಿನಲ್ಲಿ ಸಹಸವಾರಳಾಗಿ ಹೋಗುತ್ತಿದ್ದ ಅಜೆಕಾರಿನ ಮಹಿಳೆಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಮದಗ ಬಳಿಯ ನಿವಾಸಿ ಪೂರ್ಣಿಮಾ ಪೂಜಾರಿ (40) ಎಂಬವರು ಬೈಕಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ…

ಕುಂದಾಪುರ ಗ್ರಾಮಾಂತರ ಠಾಣಾ ಎಸ್ ಐ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವು

ಉಡುಪಿ, ಮಾ. 01: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ ಐ ಆಗಿದ್ದ ನಾಸಿರ್ ಹುಸೇನ್(59) ಭಾನುವಾರ ಬೆಳಗ್ಗೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಡ್ರಗ್ಸ್ ಮುಕ್ತ ಹಾಗೂ ಸೈಬರ್ ಅಪರಾಧ…

ಕಾರ್ಕಳ ಅಯ್ಯಪ್ಪನಗರದ ಬಳಿ ಭೀಕರ ಅಪಘಾತ: ಕಾರು ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಕಾರ್ಕಳ, ಫೆ. 28:ಮಾರುತಿ ಇಕೋ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಬಳಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಎರ್ಲಪಾಡಿಯ…

ಪಳ್ಳಿ ಕಲ್ಲಾಪು ಪರಿಸರದಲ್ಲಿ ಅಗ್ನಿ ಅನಾಹುತ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಕಾರ್ಕಳ,ಫೆ.28: ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಪಡು ಕಲ್ಲಾಪು ಪರಿಸರದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಬೆಂಕಿ ನಂದಿಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ. ಪಡು ಕಲ್ಲಾಪು ನಿವಾಸಿ ರಾಮ ನಾಯ್ಕ್…

ಅಜೆಕಾರು: ಬೈಕ್ ಸವಾರನ ಎಡವಟ್ಟು: ಡಿವೈಡರ್ ಏರಿ ಪಲ್ಟಿಯಾದ ಪಿಕಪ್ ವಾಹನ

ಕಾರ್ಕಳ, ಫೆ.27:ತನ್ನ ಬೈಕಿನಲ್ಲಿ ಕಾರ್ಕಳ ಕಡೆಯಿಂದ ದೊಂಡೇರಂಗಡಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಅಜೆಕಾರಿನಲ್ಲಿ ಪೆಟ್ರೋಲ್ ಹಾಕುವ ಸಲುವಾಗಿ ಇಂಡಿಕೇಟರ್ ಹಾಕದೇ ಹಠಾತ್ ಬೈಕನ್ನು ಬಲಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್…

ಜಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ, ಫೆ.24: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಪಾದಾಚಾರಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೆ.22 ರಂದು ರಾತ್ರಿ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಜಾರ್ಕಳ ಪೇಟೆಯಲ್ಲಿ ರಸ್ತೆ ದಾಟಲೆಂದು ನಿಂತಿದ್ದ…

ಜೋಡುರಸ್ತೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಪವಾಡಸದೃಶ ರೀತಿಯಲ್ಲಿ ಪಾರು

ಕಾರ್ಕಳ, ಫೆ.23: ಕಾರ್ಕಳ ಕಡೆಯಿಂದ ಜೋಡುರಸ್ತೆ ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ ಮಾರುತಿ ಇಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ವಿದ್ಯುತ್…

ಬೈಲೂರು: ಬೈಕಿಗೆ ಟಿಪ್ಪರ್ ಡಿಕ್ಕಿಯಾಗಿ ಸವಾರ ಗಂಭೀರ

ಕಾರ್ಕಳ, ಫೆ.17: ಬೈಕಿಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಬೈಲೂರಿನ ಜಾರ್ಕಳ ಜಂಕ್ಷನ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಅಪಘಾತದಿಂದ ಸುಭಾನಾ ಸಾಹೇಬ್ ಗಾಯಗೊಂಡ ಬೈಕ್ ಸವಾರÀ. ಬೈಲೂರು…