ಕುಂದಾಪುರ: ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ : ಸ್ಥಳದಲ್ಲೇ ಉಸಿರು ಚೆಲ್ಲಿದ ಬಿಎಸ್ಸಿ ವಿದ್ಯಾರ್ಥಿ
ಕುಂದಾಪುರ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು…
