Category: ಅಪಘಾತ

ಕುಂದಾಪುರದ ವಿದ್ಯಾರ್ಥಿಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು : ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶಿವಪ್ರಸಾದ್ ಶೆಟ್ಟಿ ಎಂಬುವರ ಮಗ ಸುಪ್ರಜ್ ಶೆಟ್ಟಿ(17) ಎಂದು ಗುರುತಿಸಲಾಗಿದೆ. ಕುಂದಾಪುರದ ಖಾಸಗಿ…

ಬೈಲೂರು: ಬೈಕ್- ಕಲ್ಲು ಸಾಗಾಟದ ಲಾರಿ ಡಿಕ್ಕಿ- ಇಬ್ಬರು ಗಂಭೀರ

ಕಾರ್ಕಳ: ಬೈಕಿಗೆ ಕಲ್ಲು ಸಾಗಾಟದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಬೈಲೂರು ಸಮೀಪದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಜಾರ್ಕಳ ಸಮೀಪದ ಸೂರ್ಯ(19ವ)…

ಸುರತ್ಕಲ್ : ರಸ್ತೆ ಅಪಘಾತ; ಸ್ಕೂಟರ್ ಸವಾರ ದಾರುಣ ಸಾವು

ಸುರತ್ಕಲ್ : ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ. ಗಣೇಶ ಅವರು ಪಣಂಬೂರು…

ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು

ಶಿವಮೊಗ್ಗ : ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗುವಳ್ಳಿಯಲ್ಲಿ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್‌ ಮೃತಪಟ್ಟ ಮಗು. ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು…

ಸುರತ್ಕಲ್ ನಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಬೆಂಕಿಯ ಕೆನ್ನಾಲಗೆಗೆ ಹೆದ್ದಾರಿಯಲ್ಲೇ ಸುಟ್ಟು ಕರಕಲಾದ BMW ಕಾರು

ಮಂಗಳೂರು: ಸುರತ್ಕಲ್ ನ NITK ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಚಾಲಕ ಹಾಗೂ ಪ್ರಯಾಣಿಕರು ಕಾರಿನಿಂದ ಹೊರಬಂದಿದ್ದರಿಂದ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು…

ಕಲ್ಯಾ: ಬೈಕಿಗೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೈರಬೆಟ್ಟು ಎಂಬಲ್ಲಿ ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ನಿಟ್ಟೆ ಕಾಲೇಜಿನ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ನಿಟ್ಟೆ ಇಂಜಿನಿಯರಿಂಗ್‌ ಕಾಲೇಜಿನ ದ್ವಿತೀಯ ಎಂಸಿಎ ವಿದ್ಯಾರ್ಥಿ ಶ್ರೀಜೇಶ್ ಜಿ(24ವ) ಗಾಯಗೊಂಡವರು. ಅಲೆವೂರು ನಿವಾಸಿ ಶ್ರೀಜೇಶ್ ಸೋಮವಾರ ತನ್ನ…

ನಿಟ್ಟೆ: ಪಿಕಪ್ ಗೂಡ್ಸ್ ಗೆ ಲಾರಿ ಡಿಕ್ಕಿಯಾಗಿ ಓರ್ವನಿಗೆ ಗಾಯ

ಕಾರ್ಕಳ: ಪಿಕಪ್ ಗೂಡ್ಸ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಪಿಕಪ್ ನಲ್ಲಿದ್ದ ಸಹಸವಾರ ಗಾಯಗೊಂಡಿದ್ದಾರೆ. ಕಾಪುವಿನ ಪ್ರಜ್ವಲ್ ಎಂಬವರು ಪಿಕಪ್ ನಲ್ಲಿ ಸಹೋದರ ಪ್ರಥ್ವಿರಾಜ್ ಅವರೊಂದಿಗೆ ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿದ್ದಾಗ ನಿಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರದ ಬಳಿ…

ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ; ಚಾಲಕನ ಸ್ಥಿತಿ ಗಂಭೀರ

ಬಂಟ್ವಾಳ : ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಗುರುತು ಹಚ್ಚಲಾರದಷ್ಟು ಜಖಂಗೊಂಡ ಕಾರು ಚಾಲಕನ ಸ್ಥಿತಿ ಗಂಭೀರ. ಸಜಿಪ ಎಂಬಲ್ಲಿ ಅಂಗಡಿ ಹೊಂದಿರುವ ಬೋಳಂಗಡಿ ಮುಸ್ತಫಾ ಎಂಬವರು ಚಲಾಯಿಸುತ್ತಿದ್ದ ಕ್ರೆಟಾ ಕಾರಿಗೆ…

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಗುದ್ದಿದ ಕಾರುಗಳು

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಎರಡೂ ಕಾರುಗಳು ಗುದ್ದಿದ ಘಟನೆ ಮಣಿಪಾಲ ಈಶ್ವರನಗರದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲ…

ಕಡಬ: ಸರಕಾರಿ ಶಾಲೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಕಡಬ ತಾಲೂಕಿನ ಕುಂತೂರಿನಲ್ಲಿ ಸರಕಾರಿ ಶಾಲೆಯ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಏಕಾಏಕಿ ಕುಸಿದಿದ್ದು, ಅವಘಡದ…