ಕುಂದಾಪುರ : ಬೈಕ್ ಬುಲೆಟ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸಾವು, ಇಬ್ಬರಿಗೆ ಗಾಯ
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುಂದಾಪುರ ನಗರದ ಬರೆಕಟ್ಟುವಿನ…
