ಕಲ್ಯಾ: ಬೈಕಿಗೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಗೆ ಗಾಯ
ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೈರಬೆಟ್ಟು ಎಂಬಲ್ಲಿ ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ನಿಟ್ಟೆ ಕಾಲೇಜಿನ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ಎಂಸಿಎ ವಿದ್ಯಾರ್ಥಿ ಶ್ರೀಜೇಶ್ ಜಿ(24ವ) ಗಾಯಗೊಂಡವರು. ಅಲೆವೂರು ನಿವಾಸಿ ಶ್ರೀಜೇಶ್ ಸೋಮವಾರ ತನ್ನ…
