Category: ಅಪಘಾತ

ಮರದ ಸೊಪ್ಪು ಕಡಿಯುತ್ತಿದ್ದಾಗಲೇ ಹೃದಯಾಘಾತ: ಕೆಳಗೆ ಬಿದ್ದು ವ್ಯಕ್ತಿ ದಾರುಣ ಸಾವು

ಹೆಬ್ರಿ: ಮರಕ್ಕೆ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ. ಗೋಪಾಲ (32ವ) ಮೃತಪಟ್ಟವರು. ಅವರು ಕೂಲಿ ಕೆಲಸವನ್ನು ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು.…

ಉತ್ತರ ಪ್ರದೇಶದ ಸತ್ಸಂಗದಲ್ಲಿ ಭೀಕರ ದುರಂತ: ಕಾಲ್ತುಳಿತಕ್ಕೆ 120 ಮಂದಿ ಸಾವು – ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದೇಶ

ಉತ್ತರ ಪ್ರದೇಶ: ಧಾರ್ಮಿಕ ಸಭೆಯೊಂದರ ವೇಳೆ ಕಂಡು ಕೇಳರಿಯದ ಕಾಲ್ತುಳಿತ ಸಂಭವಿಸಿ 120 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಹಾಥ್ರಸ್‌ ಬಳಿಯ ಪುಲ್ರೈ ಎಂಬ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ…

ಹೊಸ್ಮಾರು:ಬೈಕಿಗೆ ನಾಯಿ ಅಡ್ಡಬಂದು ನವವಿವಾಹಿತೆ ದಾರುಣ ಸಾವು

ಕಾರ್ಕಳ : ಚಲಿಸುತ್ತಿದ್ದ ಬೈಕಿಗೆ ಹಠಾತ್ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಹೊಸ್ಮಾರಿನ ಸೇತುವೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಈದು ಗ್ರಾಮದ ಕರೆಂಬಾಲು ನಿವಾಸಿ ನವವಿವಾಹಿತ ವಿಶಾಲ್…

ಭಾರೀ ಗಾಳಿಮಳೆಯ ಆರ್ಭಟ: ನೀರೆ ಮೀನು ಮಾರುಕಟ್ಟೆ ಮೇಲೆ ಮರ ಉರುಳಿ ಇಬ್ಬರಿಗೆ ಗಾಯ: ಮೀನು ಸಾಗಾಟದ ವಾಹನ ಜಖಂ

ಕಾರ್ಕಳ:ಗುರುವಾರ ಬೆಳಗ್ಗೆ 11.15 ರ ಸುಮಾರಿಗೆ ಬೀಸಿದ ಭಾರೀ ಗಾಳಿಮಳೆಯ ಪರಿಣಾಮ ಕಾರ್ಕಳ ತಾಲೂಕಿನ ನೀರೆ ಪಂಚಾಯತ್ ವ್ಯಾಪ್ತಿಯ ಮೀನು ಮಾರುಕಟ್ಟೆಗೆ ಮರ ಉರುಳಿ ಬಿದ್ದು ಮೀನು ಮಾರಾಟ ಮಾಡುತ್ತಿದ್ದ ಇಬ್ಬರು ಗಾಯಗೊಂಡು, ಮಾರುಕಟ್ಟೆ ಶೆಡ್ ಹಾಗೂ ಮೀನು‌ ಸಾಗಾಟ ವಾಹನ…

ವರಂಗ: ಕಾರು-ಬೈಕ್ ಡಿಕ್ಕಿ: ಕಾರು ಚಾಲಕ ಸೇರಿದಂತೆ ಸವಾರರಿಬ್ಬರು ಗಂಭೀರ

ಹೆಬ್ರಿ: ವರಂಗ ಗ್ರಾಮದ ಕೆಲಕಿಲ ಸೇತುವೆಯ ಬಳಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ಕೊಪ್ಪ ತಾಲೂಕಿನ ಎನ್’ಆರ್…

ಬೆಳ್ಮಣ್: ಬೈಕ್ ಡಿಕ್ಕಿಯಾಗಿ ಬಾಲಕಿ‌ ಸ್ಥಳದಲ್ಲೇ ಸಾವು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಲಕ್ಷ್ಮೀ ಜನಾರ್ಧನ ಶಾಲೆಯ ಬಳಿ ಶನಿವಾರ ಸಂಜೆ ಸಂಭವಿಸಿದೆ. ನಂದಳಿಕೆ ನಿವಾಸಿ ನಳಿನಿ ಶೆಟ್ಟಿ ಎಂಬವರ ಪುತ್ರಿ ಪ್ರಣಮ್ಯ…

ಜೋಡುರಸ್ತೆ ಜಂಕ್ಷನ್ ನಲ್ಲಿ ಕಾರು- ಸ್ಕೂಟರ್ ಡಿಕ್ಕಿ: ಸವಾರರಿಬ್ಬರಿಗೆ ಗಾಯ

ಕಾರ್ಕಳ: ಅತಿವೇಗವಾಗಿ ಬಂದ ಕಾರು ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಹಾಗೂ ಸಹಸವಾರ ಗಾಯಗೊಂಡಿದ್ದಾರೆ. ಕಾರ್ಕಳದ ಜೋಡುರಸ್ತೆ ಜಂಕ್ಷನ್ ನಲ್ಲಿ ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಬೈಂದೂರು ತಾಲೂಕಿನ ರಾಗಿಹಕ್ಲು ನಿವಾಸಿ ಮಣಿಕಂಠ(22) ಹಾಗೂ…

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ : ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ಟ್ರೈನ್ ಡಿಕ್ಕಿ: 8ಕ್ಕೂ ಹೆಚ್ಚು ಮಂದಿ ದುರ್ಮರಣ

ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಭೀಕರ ರೈಲು ದುರಂತವೊಂದು ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸೀಲ್ದಾಹ್‌ಗೆ ಹೊರಟಿದ್ದ ಪ್ರಯಾಣಿಕ ರೈಲು ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಈ…

ಕುಕ್ಕುಂದೂರು: ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರಿಗೆ ಗಾಯ

ಕಾರ್ಕಳ: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ತಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ. ಉಡುಪಿ ತಾಲೂಕಿನ ಕೆರ್ಕಾಲ್ ಬೆಟ್ಟು ನಿವಾಸಿ ನಮನ್ (34) ಎಂಬವರು ಗುರುವಾರ ರಾತ್ರಿ 12:30 ಸುಮಾರಿಗೆ ಕಾರ್ಕಳ…

ಮುನಿಯಾಲು: ಅಡಿಕೆ ಮರಬಿದ್ದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು

ಹೆಬ್ರಿ: ಆಯುಷ್ಯ ಮುಗಿದರೆ ಸಾವು ಯಾವ ಕ್ಷಣದಲ್ಲಿ ಯಾವ ರೂಪದಲ್ಲಿ ಬೇಕಾದರೂ ಬರಬಹುದು ಎನ್ನುವುದಕ್ಕೆಹೆಬ್ರಿ ತಾಲೂಕಿನ ಮುನಿಯಾಲು ಸಮೀಪದ ಮಾತಿಬೆಟ್ಟು ಎಂಬಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ವರಂಗ ಗ್ರಾಮದ ಮಾತಿಬೆಟ್ಟು ನಿವಾಸಿ ಶಂಕರ (62) ಎಂಬವರು ಶನಿವಾರ ಮಧ್ಯಾಹ್ನ ಸುಮಾರು 2.30ರ…