ಬೋಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿಕಲಚೇತನ ಹಾಗೂ ಮಾನಸಿಕ ಅಸ್ವಸ್ಥ ಮಹಿಳೆ ಚಿಕಿತ್ಸೆ ಫಲಿಸದೇ ಸಾವು
ಕಾರ್ಕಳ:ವಿಶೇಷಚೇತನ ಹಾಗೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಗಂಭೀರ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಂಚಾಯತ್ ಕಚೇರಿ ಬಳಿಯ ನಿವಾಸಿ…
