ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು
ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ . ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿಯ ಶೆಟ್ಟಿ…
