ಬೆಳ್ಮಣ್: ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವು
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಲಕ್ಷ್ಮೀ ಜನಾರ್ಧನ ಶಾಲೆಯ ಬಳಿ ಶನಿವಾರ ಸಂಜೆ ಸಂಭವಿಸಿದೆ. ನಂದಳಿಕೆ ನಿವಾಸಿ ನಳಿನಿ ಶೆಟ್ಟಿ ಎಂಬವರ ಪುತ್ರಿ ಪ್ರಣಮ್ಯ…
