ಹೆಬ್ರಿ: ಅ್ಯಂಬುಲೆನ್ಸ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ
ಹೆಬ್ರಿ: ಶಿವಮೊಗ್ಗ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ವಾಹನ ಹಾಗೂ ಬೊಲೆರೋ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಆ್ಯಂಬುಲೆನ್ಸ್ ಹಾಗೂ ಬೊಲೆರೋ ವಾಹನದಲ್ಲಿದ್ದವರಿಗೆ ಗಾಯಗಳಾಗಿವೆ. ಆ್ಯಂಬುಲೆನ್ಸ್ ಚಾಲಕ ಅಲ್ಲಾಭಕ್ಷ್ ಎಂಬವರು ಶನಿವಾರ ಮುಂಜಾನೆ1.40 ರವೇಳೆಗೆ ಶಿವಮೊಗ್ಗದಿಂದ ಮಂಗಳೂರಿನ ಯೆನಪೋಯ ಆಸ್ಪತ್ರೆಗೆ ಅಯಾನ್…
