Category: ಅಪಘಾತ

ಕಾರ್ಕಳ: ಬೈಕಿಗೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ,ಅ.17: ಕಾರ್ಕಳ ತಾಲೂಕು ಕಸಬಾ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ಬೈಕಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅ.15 ರಂದು ಈ ಅಪಘಾತ ಸಂಭವಿಸಿದ್ದು, ನಿಟ್ಟೆಯ ಸ್ವಸ್ತಿಕ್(15ವ) ಅವರು ತಂದೆ ಸತೀಶ ಅವರೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ನಿಟ್ಟೆಗೆ…

ಕೊಲ್ಲೂರು ದೇವಸ್ಥಾನದಲ್ಲಿ ಲೈಟ್ ಸ್ಟ್ಯಾಂಡ್  ಬಿದ್ದು ಮೂವರಿಗೆ ಗಾಯ

ಕುಂದಾಪುರ, ಅ.14: ಶರನ್ನವರಾತ್ರಿ ಮಹೋತ್ಸವದ ಧಾರ್ಮಿಕ ಸಂಭ್ರಮ ಹಾಗೂ ಜನದಟ್ಟಣೆಯಿಂದ ಕೂಡಿದ್ದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ಭಾರಿ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ವಾಣಿಜ್ಯ ಸಂಕೀರ್ಣದ ಮಹಡಿಗೆ ಅಳವಡಿಸಲಾಗಿದ್ದ ಬೃಹತ್ ಗಾತ್ರದ ಅಲಂಕಾರಿಕ ಲೈಟ್ ಸೆಟ್ ಗಾಳಿಯ…

ಕಾರ್ಕಳ ಜೋಡುರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲೇ ಬಿಲ್ಡರ್ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ, ಅ.05: ಕಾರ್ಕಳದ ಜೋಡುರಸ್ತೆಯ ನಿವಾಸಿ ಬಿಲ್ಡರ್ ಮಂಜುನಾಥ ಪೈ(55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನಿರ್ಮಾಣ ಹಂತದ ತನ್ನದೇ ಮಾಲಕತ್ವದ ವಸತಿ ಸಮುಚ್ಚಯದ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ ಪೈಯವರು ಎಂದಿನAತೆ ಮಂಗಳವಾರ ಮುಂಜಾನೆ ಕಾರ್ಕಳ ವೆಂಕಟರಮಣ ದೇವಸ್ಥಾನ…

ಕಾರ್ಕಳ: ಬೈಕ್ ಲಾರಿಗೆ ಡಿಕ್ಕಿಯಾಗಿ ಸವಾರ ಸಾವು

ಕಾರ್ಕಳ,ಅ.05: ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಲಾರಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬೈಕ್ ಸವಾರ ವಿಘ್ನೇಶ್ ಆಚಾರ್ಯ (25ವ) ಮೃತಪಟ್ಟ ಯುವಕ. ವಿಘ್ನೇಶ್ ಇನ್ನೂ ನೊಂದಣಿಯಾಗದ…

ಮಂಗಳೂರು MRPL ನಲ್ಲಿ ಭಾರೀ ಸ್ಫೋಟ: ಹೊತ್ತಿ ಉರಿದ ಕಾರ್ಖಾನೆ: ಮುಗಿಲೆತ್ತರಕ್ಕೆ ಚಿಮ್ಮಿದ ದಟ್ಟ ಹೊಗೆ!

ಮಂಗಳೂರು, ಸೆ.30: ಇಲ್ಲಿನ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆ ಭಾಗದಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಆ ಪ್ರದೇಶದ ತುಂಬಾ ದಟ್ಟ ಹೊಗೆ ಆವರಿಸಿಕೊಂಡಿದ್ದು ಭಾರೀ ಆತಂಕ ಎದುರಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸಮೀಪದಲ್ಲಿರುವ ಮಂಗಳೂರು ವಿಮಾನ ನಿಲ್ದಾಣದ…

ಮಂಗಳೂರು: ಕಾಲೇಜು ಯೂನಿಯನ್ ಪದಗ್ರಹಣ ಸಮಾರಂಭದಲ್ಲಿ ದುರ್ಘಟನೆ: ಸಭಾಂಗಣದ ಪ್ಯಾರಪಿಟ್ ಗೋಡೆ ಕುಸಿದು ಭೀಕರ ದುರಂತ: ಓರ್ವ ವಿದ್ಯಾರ್ಥಿ ಸಾವು ನಾಲ್ವರಿಗೆ ಗಾಯ

ಮಂಗಳೂರು,ಸೆ.26: ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯೆಮ್ಮೆಕೆರೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಹಳೆಅಂಗಡಿ ನಿವಾಸಿ…

ಕಾರ್ಕಳ: ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು

ಕಾರ್ಕಳ,ಸೆ.26: ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ವಿಶಾಲ್ ಬಸ್ ಗ್ಯಾರೇಜ್ ನ ಎದುರುಗಡೆ ರಾಜ್ಯ ಹೆದ್ದಾರಿಯ ಬದಿಯಲ್ಲಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿದ್ದಾರೆ. ಸೆ.25 ರಂದು ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಸುಧಾಕರ ಎಂಬವರು ಟಿಪ್ಪರ್ ಅನ್ನು…

ಕಾರ್ಕಳ ಸಾಣೂರು ರಾಮ ಮಂದಿರ ಬಳಿ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿ: ಭೀಕರ ಅಪಘಾತದಲ್ಲಿ ಮಾಜಿ ಸಚಿವ ರಮಾನಾಥ ರೈ ಹಾಗೂ ಚಾಲಕನಿಗೆ ಗಾಯ

ಕಾರ್ಕಳ, ಸೆ.20: ಮಾಜಿ ಸಚಿವ ಬಿ. ರಮಾನಾಥ ರೈಯವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಎಕ್ಸ್‌ಪ್ರೆಸ್‌ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಮಾನಾಥ‌ ರೈ ಹಾಗೂ ಅವರ ಕಾರು ಚಾಲಕ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಕಾರ್ಕಳ ರಾಷ್ಠ್ರೀಯ ಹೆದ್ದಾರಿ169ರ…

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಚಾಲಕ ಹಾಗೂ 3 ವರ್ಷದ ಮಗುವಿನ ರಕ್ಷಣೆ

ಉಡುಪಿ,ಸೆ.20: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆರ ಬಿದ್ದು ದುರಂತ ಸಂಭವಿಸಿದೆ. ಅಪಘಾತ ನಡೆದ ತಕ್ಷಣವೇ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಕಾರು ನದಿಗೆ…

ಮುಂಡ್ಕೂರು: ಕಾರು ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಸಾವು

ಕಾರ್ಕಳ, ಸೆ 19: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂದಿನಿAದ ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಕೊಡಿಮಾರು ಎಂಬಲ್ಲಿ ಸಂಭವಿಸಿದೆ. ಮುಲ್ಲಡ್ಕ ಗ್ರಾಮದ ಪುಂಚಡ್ಕ ಪಾದೆ…