Category: ಅಪಘಾತ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬೃಹತ್‌ ಕಂಟೇನರ್‌ : ತಪ್ಪಿದ ಭಾರೀ ಅನಾಹುತ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬೃಹತ್‌ ಕಂಟೇನರ್‌ ವಾಹನವೊಂದು ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಪಲ್ಟಿಯಾಗಿದ್ದು, ಬಾರೀ ಅನಾಹುತ ತಪ್ಪಿದೆ. ಮಂಡ್ಯದಿಂದ ತರಕಾರಿ, ಹಣ್ಣು-ಹಂಪಲು ಸಾಗಾಟ ನಡೆಸುವ ಕಂಟೇನರ್‌ ಸುಳ್ಯ ನಗರದ ಪೊಲೀಸ್‌ ಠಾಣಾ ಬಳಿಯ…

ಮಿಯ್ಯಾರು ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ

ಕಾರ್ಕಳ: ಮಿಯ್ಯಾರು ಕಂಬಳದ ಸಮೀಪದ ಕೈಗಾರಿಕಾ ಪ್ರದೇಶದ ಗುಡ್ಡದ ಒಣಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಬೆಳಗ್ಗೆ ಕಾಣಿಸಿಕೊಂಡ ಬೆಂಕಿಯಿಂದ ಸಾಕಷ್ಟು ಹುಲ್ಲುಗಾವಲು ಹಾಗೂ ಕುರುಚಲು ಗಿಡಗಳು ಸುಟ್ಟುಹೋಗಿದ್ದು ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು…

ಬಂಟ್ವಾಳ : ಬಸ್‌ ಕಾರು ಡಿಕ್ಕಿ- ಕಾರು ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ : ಖಾಸಗಿ ಬಸ್ಸೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸರ್ಕಲ್ ಬಳಿ ಬುಧವಾರ ನಡೆದಿದೆ.ಗಾಯಗೊಂಡ ಕಾರು ಚಾಲಕನನ್ನು ಕೇರಳ ಮೂಲದ ವಿಶ್ವನಾಥ ಶೆಟ್ಟಿ…

ಬಂಟ್ವಾಳ : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ಬೆಂಗಳೂರು ಮೂಲದ ವ್ಯಕ್ತಿಯ ರಕ್ಷಣೆ

ಬಂಟ್ವಾಳ : ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕ್ಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ…

ಉಡುಪಿ : ಓವರ್ ಟೇಕ್ ಮಾಡಲು ಹೋಗಿ ರಿಕ್ಷಾ ಪಲ್ಟಿ 

ಉಡುಪಿ : ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ ಯಾಗಿ ಡಿವೈಡರ್ ಗೆ ಹೊಡೆದ ಘಟನೆ ಉಡುಪಿಯ ಗುಂಡಿಬೈಲ್ ರಸ್ತೆಯ ವಿಶಾಲ್ ಮಾರ್ಟ್ ಮುಂಭಾಗ ಇಂದು‌ ಸಂಜೆ‌ ನಡೆದಿದೆ. ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಸಂತೆಕಟ್ಟೆ…

ಅಜೆಕಾರು: ಬೈಕ್ ಡಿಕ್ಕಿಯಾಗಿ ಮಹಿಳೆಗೆ ಗಾಯ

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ ಅಜೆಕಾರು ಕೈಕಂಬ ಬಳಿ ಸಂಭವಿಸಿದೆ. ಅಜೆಕಾರು ನಿವಾಸಿ ಜಯಲಕ್ಷಿö್ಮÃ (55) ಎಂಬವರು ಗಾಯಗೊಂಡ ಮಹಿಳೆ. ರಾಘವೇಂದ್ರ ನಾಯಕ್ ಎಂಬವರು ಗುರುವಾರ ಸಂಜೆ…

ಮುಂಡ್ಕೂರು: ಟ್ರಾಕ್ಟರ್ ಪಲ್ಟಿಯಾಗಿ ಕೇರಳ ಮೂಲದ ಕಾರ್ಮಿಕ ಮೃತ್ಯು

ಕಾರ್ಕಳ: ಮುಂಡ್ಕೂರು ಗ್ರಾಮದ ಕಜೆ ಎಂಬಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಕೇರಳ ಮೂಲದ ಕಾರ್ಮಿಕ ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದ ತೆನ್ನರಸನ್ ಎಂಬವರು ಮೃತಪಟ್ಟ ಟ್ರಾಕ್ಟರ್ ಚಾಲಕ. ಮುಂಡ್ಕೂರಿನ ಕಜೆ ನಿವಾಸಿ ಲಕ್ಷ್ಮೀ ನಾರಾಯಣ ಎಂಬವರ ರಬ್ಬರ್ ಫ್ಲ್ಯಾಂಟೇಷನ್ ನಲ್ಲಿ…

ಉಡುಪಿ : ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಮಧ್ಯಾಹ್ನ ನಡೆದಿದೆ. ಮೃತ ದುರ್ದೈವಿಯನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಉಡುಪಿಯ ಬ್ರಹ್ಮಗಿರಿ ಸಮೀಪದ ಡಾ। ಜಿ. ಶಂಕರ್ ರಸ್ತೆಯಲ್ಲಿರುವ ಗ್ರಾಸ್ಲ್ಯಾಂಡ್ ಅಪಾರ್ಟ್ಮೆಂಟ್ ನಲ್ಲಿ ಈ…

ಶಿರ್ವ : ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು

ಶಿರ್ವ: ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು ಮೃತರನ್ನು ಬೈಂದೂರಿನ…

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಬಳಿ ವಿದ್ಯುತ್ ಕಂಬದ ಮೇಲೆ ತೆಂಗಿನ‌ ಮರ ಬಿದ್ದು ಅಗ್ನಿ ಅವಘಡ

ಕಾರ್ಕಳ : ಕಾರ್ಕಳದ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಸೋಮವಾರ ಸಂಜೆ ವಿದ್ಯತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಕಂಬದ ಮೇಲೆ ತೆಂಗಿನ ಮರವೊಂದು ಬಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ…