ಬೆಳ್ತಂಗಡಿಯ ಅಂಡಿಂಜೆಯಲ್ಲಿ ಬೈಕ್ ಅಪಘಾತ: ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು :ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ
ಬೆಳ್ತಂಗಡಿ: ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತರೊಬ್ಬರು ಮೃತಪಟ್ಟ ಘಟನೆ ಮಾ.31ರ ಸೋಮವಾರ ಮುಂಜಾನೆ 4 ಗಂಟೆಗೆ ಅಂಡಿಂಜೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ…
