ಬಂಟ್ವಾಳ : ಬಸ್ ಕಾರು ಡಿಕ್ಕಿ- ಕಾರು ಚಾಲಕನಿಗೆ ಗಂಭೀರ ಗಾಯ
ಬಂಟ್ವಾಳ : ಖಾಸಗಿ ಬಸ್ಸೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸರ್ಕಲ್ ಬಳಿ ಬುಧವಾರ ನಡೆದಿದೆ.ಗಾಯಗೊಂಡ ಕಾರು ಚಾಲಕನನ್ನು ಕೇರಳ ಮೂಲದ ವಿಶ್ವನಾಥ ಶೆಟ್ಟಿ…
