ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಹರಿದ ಬಸ್: ಇಬ್ಬರು ಸ್ಥಳದಲ್ಲೇ ಸಾವು
ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್…
