ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಪಲ್ಟಿಯಾದ ಕಾರು: ಸ್ಕೂಟರಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ
ಉಡುಪಿ: ಅತಿವೇಗವಾಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಏರಿ ಹಲವು ಪಲ್ಟಿಯಾಗಿ ಸ್ಕೂಟರಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಉಡುಪಿಯ ಕಡಿಯಾಳಿ ಓಕುಡೆ ಟವರ್ಸ್…
